Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 33:51 - ಕನ್ನಡ ಸತ್ಯವೇದವು J.V. (BSI)

51 ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ನೀವು ಯೊರ್ದನ್ ಹೊಳೆಯನ್ನು ದಾಟಿ ಕಾನಾನ್ ದೇಶವನ್ನು ಸೇರಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನೀವು ಯೊರ್ದನ್ ನದಿಯನ್ನು ದಾಟಿ ಕಾನಾನ್ ದೇಶವನ್ನು ಸೇರಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 “ಇಸ್ರಯೇಲರಿಗೆ ಹೀಗೆಂದು ಆಜ್ಞಾಪಿಸು - ‘ನೀವು ಜೋರ್ಡನ್ ನದಿಯನ್ನು ದಾಟಿ ಕಾನಾನ್ ನಾಡನ್ನು ಸೇರಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 “ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸು: ನೀವು ಜೋರ್ಡನ್ ಹೊಳೆದಾಟಿ ಕಾನಾನ್ ದೇಶವನ್ನು ಸೇರಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 “ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ನೀವು ಯೊರ್ದನನ್ನು ದಾಟಿ, ಕಾನಾನ್ ದೇಶಕ್ಕೆ ಬರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 33:51
4 ತಿಳಿವುಗಳ ಹೋಲಿಕೆ  

ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲಿ ಒಣನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲ್ಯರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಈ ಪ್ರಕಾರ ಜನರೆಲ್ಲಾ ಯೊರ್ದನಿನ ಆಚೆಗೆ ಸೇರಿದರು.


ಇಸ್ರಾಯೇಲ್ಯರೇ ಕೇಳಿರಿ. ನಿಮಗಿಂತ ಮಹಾಬಲಿಷ್ಠ ಜನಾಂಗಗಳನ್ನೂ ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಳ್ಳುವದಕ್ಕೆ ನೀವು ಈ ಯೊರ್ದನ್ ಹೊಳೆಯನ್ನು ಇಂದು ದಾಟುವವರಾಗಿದ್ದೀರಿ.


ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಸಂಖ್ಯೆಯಲ್ಲಿಯೂ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಎಂಬ ಏಳು ಜನಾಂಗಗಳನ್ನು


ಯೊರ್ದನ್ ಹೊಳೆಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಗೆ ಹೇಳಿದ್ದೇನಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು