ಅರಣ್ಯಕಾಂಡ 33:7 - ಕನ್ನಡ ಸತ್ಯವೇದವು J.V. (BSI)7 ಏತಾವಿುನಿಂದ ಹೊರಟು ಬಾಳ್ಚೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು ವಿುಗ್ದೋಲಿನ ಮೂಡಲಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಏತಾಮಿನಿಂದ ಹೊರಟು ಬಾಳ್ಚೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು ಮಿಗ್ದೋಲಿನ ಪೂರ್ವದಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಏತಾಮಿನಿಂದ ಹೊರಟು ಬಾಳ್ಚೆಪೋನಿಗೆ ಎದುರಿಗಿರುವ ಪೀಹಹೀರೋತಿಗೆ ತಿರುಗಿಕೊಂಡು ಮಿಗ್ದೋಲಿನ ಮೂಡಲಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅವರು ಏತಾಮನ್ನು ಬಿಟ್ಟು ಪೀಹಹೀರೋತಿಗೆ ಪ್ರಯಾಣಮಾಡಿ ಅಲ್ಲಿ ಪಾಳೆಯ ಮಾಡಿಕೊಂಡರು. ಇದು ಬಾಳ್ಚೆಫೋನಿನ ಹತ್ತಿರವಿತ್ತು. ಜನರು ಮಿಗ್ದೋಲಿನ ಬಳಿ ಪಾಳೆಯ ಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಏತಾಮಿನಿಂದ ಹೊರಟು ಬಾಲ್ಜೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು, ಮಿಗ್ದೋಲಿಗೆ ಎದುರಾಗಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿ |