ಅರಣ್ಯಕಾಂಡ 34:17 - ಕನ್ನಡ ಸತ್ಯವೇದವು J.V. (BSI)17 ಮಾಹಾಯಾಜಕ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ದೇಶವನ್ನು ನಿಮಗೆ ಹಂಚಬೇಕಾದ ಜನರ ಹೆಸರುಗಳು ಯಾವುವೆಂದರೆ: ಮಹಾಯಾಜಕನಾದ ಎಲ್ಲಾಜಾರನು ಮತ್ತು ನೂನನ ಮಗನಾದ ಯೆಹೋಶುವನೂ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ಮಹಾಯಾಜಕ ಎಲ್ಲಾಜಾರನು, ನೂನನ ಮಗ ಯೆಹೋಶುವನು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ನಿಮಗೋಸ್ಕರ ದೇಶವನ್ನು ಹಂಚಿಕೊಡುವ ಕುಲಪ್ರಧಾನರು ಯಾರೆಂದರೆ: ಮಹಾಯಾಜಕನಾದ ಎಲ್ಲಾಜಾರ್, ನೂನನ ಮಗನಾದ ಯೆಹೋಶುವ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ದೇಶವನ್ನು ನಿಮಗೆ ಹಂಚಬೇಕಾದ ಜನರ ಹೆಸರುಗಳು ಇವೇ. ಯಾಜಕನಾದ ಎಲಿಯಾಜರನೂ, ನೂನನ ಮಗ ಯೆಹೋಶುವನೂ ಅಧ್ಯಾಯವನ್ನು ನೋಡಿ |