Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 34:20 - ಕನ್ನಡ ಸತ್ಯವೇದವು J.V. (BSI)

20 ಸಿಮೆಯೋನ್ ಕುಲದಿಂದ ಅಮ್ಮೀಹೂದನ ಮಗ ಶೆಮೂವೇಲ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಸಿಮೆಯೋನ್ ಕುಲದಿಂದ ಅಮ್ಮಿಹೂದನ ಮಗ ಶೆಮೂವೇಲ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸಿಮೆಯೋನ್ ಕುಲದಿಂದ ಅಮ್ಮೀಹೂದನ ಮಗ ಶೆಮೂವೇಲ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಸಿಮೆಯೋನ್ ಕುಲದಿಂದ ಅಮ್ಮೀಹೂದನ ಮಗನಾದ ಶೆಮೂವೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಸಿಮೆಯೋನನ ಮಕ್ಕಳ ಗೋತ್ರದಿಂದ ಅಮ್ಮೀಹೂದನ ಮಗ ಶಮುವೇಲನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 34:20
3 ತಿಳಿವುಗಳ ಹೋಲಿಕೆ  

ಸಿಮೆಯೋನನೂ ಲೇವಿಯೂ ಅಣ್ಣತಮ್ಮಂದಿರೇ ಸರಿ; ಇವರ ಕತ್ತಿಗಳು ಬಲಾತ್ಕಾರದ ಆಯುಧಗಳೇ.


ಆಕೆ ತಿರಿಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು - ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದಿದ್ದರಿಂದ ಈ ಮಗುವನ್ನೂ ದಯಪಾಲಿಸಿದನೆಂದು ಹೇಳಿ ಅದಕ್ಕೆ ಸಿಮೆಯೋನ್ ಎಂದು ಹೆಸರಿಟ್ಟಳು.


ಬೆನ್ಯಾಮೀನಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಸಿಮೆಯೋನಿಗೆ ಒಂದು ಪಾಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು