Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:11 - ಕನ್ನಡ ಸತ್ಯವೇದವು J.V. (BSI)

11 ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಶ್ರಯ ಸ್ಥಾನಗಳಾಗುವುದಕ್ಕೆ ಪಟ್ಟಣಗಳನ್ನು ನೇಮಿಸಬೇಕು. ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಶ್ರಯಧಾಮಗಳಿಗಾಗಿ ಪಟ್ಟಣಗಳನ್ನು ನಿಗದಿಮಾಡಿರಿ. ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಶ್ರಯ ಸ್ಥಳಗಳಾಗುವುದಕ್ಕೆ ಪಟ್ಟಣಗಳನ್ನು ಆರಿಸಿಕೊಳ್ಳಬೇಕು. ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಕೈತಪ್ಪಿ ಒಬ್ಬನನ್ನು ಕೊಂದರೆ, ನೀವು ಓಡಿಹೋಗುವ ಹಾಗೆ ನಿಮಗೆ ಆಶ್ರಯಕ್ಕಾಗಿ ಪಟ್ಟಣಗಳನ್ನು ನೇಮಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:11
9 ತಿಳಿವುಗಳ ಹೋಲಿಕೆ  

ಆದರೆ ಕೊಲ್ಲಬೇಕೆಂಬ ಅಭಿಪ್ರಾಯವಿಲ್ಲದೆ ದೇವರ ಸಂಕಲ್ಪದಿಂದ ಹತ್ಯ ನಡೆದರೆ ಆ ಹತ್ಯ ಮಾಡಿದವನು ನಾನು ನೇವಿುಸುವ ಆಶ್ರಯಸ್ಥಳಕ್ಕೆ ಓಡಿಹೋಗಿ ಬದುಕಬಹುದು.


ನೀನು ಇಸ್ರಾಯೇಲ್ಯರಿಗೆ - ನಾನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ನೀವು ನಿಮಗೋಸ್ಕರ ಕೆಲವು ಆಶ್ರಯನಗರಗಳನ್ನು ಗೊತ್ತು ಮಾಡಿಕೊಳ್ಳಿರಿ.


ಮನುಷ್ಯ ಹತ್ಯಮಾಡಿದವರು ಆಶ್ರಯಕ್ಕಾಗಿ ಓಡಿಹೋಗುವದಕ್ಕೋಸ್ಕರ ನೀವು ನೇವಿುಸುವ ಆರು ಆಶ್ರಯ ನಗರಗಳನ್ನೂ ಬೇರೆ ನಾಲ್ವತ್ತೆರಡು ಪಟ್ಟಣಗಳನ್ನೂ


ಮೊದಲು ಯಾವ ದ್ವೇಷವೂ ಇಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಲಿ ಎಂದು ಆ ಪಟ್ಟಣಗಳನ್ನು ನೇವಿುಸಿದನು.


ನೀನು ಇಸ್ರಾಯೇಲ್ಯರ ಸಂಗಡ ಮಾತಾಡಿ ಹೇಳಬೇಕಾದದ್ದೇನಂದರೆ - ಯಾವನೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ಮಾಡಿ ದೋಷಿಯಾದರೆ [ಅವನಿಗೆ ದೋಷಪರಿಹಾರ ಮಾಡುವ ಕ್ರಮ ಹೇಗಂದರೆ - ]


ಮುಖ್ಯಾಧಿಕಾರಿ ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ


ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಇಸ್ರಾಯೇಲ್ಯನಾಗಲಿ ಪರದೇಶದವನಾಗಲಿ ನಿಮ್ಮಲ್ಲಿ ಇಳಿದುಕೊಂಡವನಾಗಲಿ ಆ ಆರು ಪಟ್ಟಣಗಳೊಳಗೆ ಒಂದಕ್ಕೆ ಓಡಿಹೋಗಿ ಆಶ್ರಯಹೊಂದಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು