ಅರಣ್ಯಕಾಂಡ 35:2 - ಕನ್ನಡ ಸತ್ಯವೇದವು J.V. (BSI)2 ಇಸ್ರಾಯೇಲ್ಯರು ತಾವು ಹೊಂದುವ ಸ್ವಾಸ್ತ್ಯದಲ್ಲಿ ಕೆಲವು ಊರುಗಳನ್ನೂ ಆ ಊರುಗಳ ಸುತ್ತಲಿನ ಭೂವಿುಯನ್ನೂ ಲೇವಿಯರಿಗೆ ನಿವಾಸಕ್ಕಾಗಿ ಕೊಡಬೇಕೆಂದು ಅವರಿಗೆ ಆಜ್ಞಾಪಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಇಸ್ರಾಯೇಲರು ತಾವು ಹೊಂದುವ ಸ್ವತ್ತಿನಲ್ಲಿ ಕೆಲವು ಪಟ್ಟಣಗಳನ್ನೂ, ಆ ಪಟ್ಟಣಗಳ ಸುತ್ತಲಿನ ಭೂಮಿಯನ್ನೂ ಲೇವಿಯರಿಗೆ ವಾಸಕ್ಕಾಗಿ ಕೊಡಬೇಕೆಂದು ಅವರಿಗೆ ಆಜ್ಞಾಪಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಇಸ್ರಯೇಲರು ತಾವು ಹೊಂದುವ ಸೊತ್ತಿನಲ್ಲಿ ಕೆಲವು ಊರುಗಳನ್ನು ಹಾಗು ಆ ಊರಿನ ಸುತ್ತಲಿನ ಭೂಮಿಯನ್ನು ಲೇವಿಯರಿಗೆ ನಿವಾಸಕ್ಕಾಗಿ ಕೊಡಬೇಕೆಂದು ಅವರಿಗೆ ಆಜ್ಞಾಪಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಇಸ್ರೇಲರು ತಾವು ಹೊಂದುವ ಸ್ವಾಸ್ತ್ಯದಲ್ಲಿ ಕೆಲವು ಊರುಗಳನ್ನೂ ಆ ಊರುಗಳ ಸುತ್ತಲಿರುವ ಭೂಮಿಯನ್ನೂ ಲೇವಿಯರಿಗೆ ಕೊಡಬೇಕೆಂದು ಆಜ್ಞಾಪಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿಯರಿಗೆ ವಾಸಮಾಡುವುದಕ್ಕೆ ಕೆಲವು ಪಟ್ಟಣಗಳನ್ನು ಕೊಡಬೇಕು. ಪಟ್ಟಣಗಳ ಸುತ್ತಮುತ್ತಲಿರುವ ಹುಲ್ಲುಗಾವಲು ಪ್ರದೇಶಗಳನ್ನು ನೀವು ಲೇವಿಯರಿಗೆ ಕೊಡಬೇಕು. ಅಧ್ಯಾಯವನ್ನು ನೋಡಿ |