ಅರಣ್ಯಕಾಂಡ 35:26 - ಕನ್ನಡ ಸತ್ಯವೇದವು J.V. (BSI)26 ಆ ಹತ್ಯಮಾಡಿದವನು ಯಾವಾಗಲಾದರೂ ತಾನು ಓಡಿಹೋಗಿದ್ದ ಆಶ್ರಯ ನಗರದ ಮೇರೆಯ ಹೊರಗೆ ಹೋಗಿರುವಾಗ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 “‘ಆ ಹತ್ಯೆಮಾಡಿದವನು ಯಾವಾಗಲಾದರೂ ತಾನು ಓಡಿಹೋಗಿದ್ದು ಆಶ್ರಯಪಟ್ಟಣದ ಮೇರೆಯ ಹೊರಗೆ ಹೋಗಿರುವಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 “ಆ ಹತ್ಯ ಮಾಡಿದವನು ಎಂದಾದರು ತಾನು ಓಡಿಹೋಗಿದ್ದ ಆಶ್ರಯ ನಗರದ ಮೇರೆಗೆ ಹೊರಗೆ ಹೋಗಿದ್ದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26-27 “ಆ ವ್ಯಕ್ತಿಯು ತನ್ನ ಆಶ್ರಯನಗರದ ಮೇರೆಯನ್ನು ಎಂದಿಗೂ ದಾಟಿ ಹೊರಗೆ ಹೋಗಬಾರದು. ಆ ಮೇರೆಗಳನ್ನು ದಾಟಿ ಹೊರಗೆ ಹೋದರೆ, ಹತವಾದವನ ಸಮೀಪಬಂಧುವು ಅವನನ್ನು ಕಂಡು ಕೊಂದುಹಾಕಿದರೆ, ಆಗ ಆ ಸಮೀಪ ಬಂಧುವು ನರಹತ್ಯ ಮಾಡಿದ ದೋಷಿಯಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ ‘ಆದರೆ ಕೊಲೆಪಾತಕನು ತಾನು ಓಡಿ ಹೋದ ಆಶ್ರಯದ ಪಟ್ಟಣದ ಮೇರೆಯನ್ನು ಯಾವ ಸಮಯದಲ್ಲಾದರೂ ಮೀರಿ ಹೊರಟರೆ, ಅಧ್ಯಾಯವನ್ನು ನೋಡಿ |