ಅರಣ್ಯಕಾಂಡ 35:34 - ಕನ್ನಡ ಸತ್ಯವೇದವು J.V. (BSI)34 ನೀವು ವಾಸಿಸುವ ದೇಶವನ್ನು ಅಪವಿತ್ರಮಾಡಬಾರದು; ಯೆಹೋವನೆಂಬ ನಾನೇ ಇಸ್ರಾಯೇಲ್ಯರ ನಡುವೆ ಆ ದೇಶದಲ್ಲಿ ವಾಸಿಸುತ್ತೇನಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ನೀವು ವಾಸಿಸುವ ದೇಶವನ್ನು ಅಪವಿತ್ರಮಾಡಬಾರದು. ಯೆಹೋವನೆಂಬ ನಾನೇ ಇಸ್ರಾಯೇಲರ ಮಧ್ಯದಲ್ಲಿ ವಾಸಿಸುತ್ತೇನೆ.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ನೀವು ವಾಸಮಾಡುವ ನಾಡನ್ನು ಅಪವಿತ್ರ ಮಾಡಬೇಡಿ. ಸರ್ವೇಶ್ವರನೆಂಬ ನಾನೇ ಇಸ್ರಯೇಲರ ನಡುವೆ ಆ ನಾಡಿನಲ್ಲಿ ವಾಸಿಸುತ್ತೇನೆ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ನಾನು ವಾಸಿಸುವ ದೇಶವನ್ನು ನೀವು ಅಶುದ್ಧಮಾಡಬಾರದು, ಯಾಕೆಂದರೆ ಯೆಹೋವನಾದ ನಾನೇ ಇಸ್ರೇಲರೊಂದಿಗೆ ವಾಸಿಸುತ್ತೇನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಆದ್ದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧ ಮಾಡಬೇಡಿರಿ. ಏಕೆಂದರೆ ನಾನು ಅದರೊಳಗೆ ವಾಸಿಸುತ್ತೇನೆ. ಯೆಹೋವ ದೇವರಾಗಿರುವ ನಾನೇ ಇಸ್ರಾಯೇಲರ ಮಧ್ಯದಲ್ಲಿ ವಾಸಿಸುತ್ತೇನೆ,’ ” ಎಂದರು. ಅಧ್ಯಾಯವನ್ನು ನೋಡಿ |