Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ, ಮೋಶೆ - ಆರೋನರಿಗೆ ಹೀಗೆಂದು ಆಜ್ಞಾಪಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಮೋಶೆ ಆರೋನರಿಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಮೋಶೆಯ ಮತ್ತು ಆರೋನನ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:1
6 ತಿಳಿವುಗಳ ಹೋಲಿಕೆ  

ಹೊರಡುವಾಗ ಆ ಗುಡಾರವನ್ನು ಲೇವಿಯರೇ ಬಿಚ್ಚಬೇಕು; ಇಳಿಯುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.


ಯೆಹೋವನ ಆಜ್ಞೆಯಂತೆ ಮೋಶೆ ಆ ಬಿಡುಗಡೆಯ ಹಣವನ್ನು ಆರೋನನಿಗೂ ಅವನ ಮಕ್ಕಳಿಗೂ ಕೊಟ್ಟನು.


ನೀನು ಲೇವಿಯರೊಳಗೆ ಕೆಹಾತ್ಯರಲ್ಲಿ ಯಾರಾರು ಮೂವತ್ತರಿಂದ ಐವತ್ತು ವರುಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವಕಮಂಡಲಿಗೆ ಸೇರತಕ್ಕವರಾಗಿದ್ದಾರೋ ಅವರನ್ನು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು.


ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ ಮಂದಿರದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪಕ್ಷವಾಗಿ ಸರ್ವಾಂಗಹೋಮ ಪಶುವನ್ನೂ [ಸಮಾಧಾನ] ಯಜ್ಞಪಶುವನ್ನೂ ವಧಿಸಿ ಅವರಿಗೆ ಸೇವೆಮಾಡಲು ಸಿದ್ಧರಾಗಿರಬೇಕು.


ಲೇವಿಯ ಮಕ್ಕಳಾದ ಗೇರ್ಷೋನ್ ಕೆಹಾತ್ ಮೆರಾರೀ;


ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗನಾದ ಒಹೊಲೀಯಾಬನನ್ನೂ ನೇವಿುಸಿದ್ದೇನೆ. ಅದಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವದಕ್ಕೆ ಜಾಣರೆಲ್ಲರ ಹೃದಯದಲ್ಲಿ ಜ್ಞಾನವನ್ನುಂಟುಮಾಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು