ಅರಣ್ಯಕಾಂಡ 4:11 - ಕನ್ನಡ ಸತ್ಯವೇದವು J.V. (BSI)11 ತರುವಾಯ ಅವರು ಬಂಗಾರದ ವೇದಿಯ ಮೇಲೆ ನೀಲಿಬಟ್ಟೆಯನ್ನು ಹಾಸಿ ಕಡಲು ಹಂದಿಯ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಹಾಕಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ತರುವಾಯ ಅವರು ಬಂಗಾರದ ಯಜ್ಞವೇದಿಯ ಮೇಲೆ ನೀಲಿಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಅಡ್ಡ ದಂಡಕ್ಕೆ ಕಟ್ಟಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ತರುವಾಯ ಅವರು ಬಂಗಾರದ ವೇದಿಕೆಯ ಮೇಲೆ ನೀಲಿ ಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ, ಹೊರುವ ಕೋಲುಗಳನ್ನು ಹಾಕಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ಅವರು ಚಿನ್ನದ ವೇದಿಕೆಯ ಮೇಲೆ ನೀಲಿ ಬಟ್ಟೆಯನ್ನು ಹಾಸಿ, ಶ್ರೇಷ್ಠ ತೊಗಲಿಂದ ಅದನ್ನು ಮುಚ್ಚಬೇಕು. ಬಳಿಕ ಅವರು ಹೊರುವ ಕೋಲುಗಳನ್ನು ವೇದಿಕೆಯ ಬಳೆಗಳಿಗೆ ಸೇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ಇದಲ್ಲದೆ ಬಂಗಾರದ ಬಲಿಪೀಠದ ಮೇಲೆ ಅವರು ನೀಲಿವಸ್ತ್ರವನ್ನು ಹಾಸಿ, ಅದನ್ನು ಕಡಲುಹಂದಿಯ ಚರ್ಮಗಳ ಮುಚ್ಚಳದೊಳಗೆ ಮುಚ್ಚಿ, ಅದರ ಕೋಲುಗಳನ್ನು ಸರಿಯಾದ ಸ್ಥಳದಲ್ಲಿ ಇಡಬೇಕು. ಅಧ್ಯಾಯವನ್ನು ನೋಡಿ |