Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:21 - ಕನ್ನಡ ಸತ್ಯವೇದವು J.V. (BSI)

21 ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸರ್ವೇಶ್ವರ ಮೋಶೆಗೆ ಕೊಟ್ಟ ಆಜ್ಞೆ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:21
4 ತಿಳಿವುಗಳ ಹೋಲಿಕೆ  

ಕೆಹಾತ್ಯರೇ ಒಳಗೆ ಬಂದು ಒಂದು ಕ್ಷಣವಾದರೂ ಆ ಪರಿಶುದ್ಧವಸ್ತುಗಳನ್ನು ನೋಡಬಾರದು; ನೋಡಿದರೆ ಸತ್ತಾರು.


ನೀನು ಗೇರ್ಷೋನ್ಯರಲ್ಲಿ ಯಾರಾರು ಮೂವತ್ತರಿಂದ ಐವತ್ತು ವರುಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವಕಮಂಡಲಿಗೆ ಸೇರತಕ್ಕವರಾಗಿದ್ದಾರೋ ಅವರನ್ನು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು.


ತರುವಾಯ ದೇವದರ್ಶನದ ಗುಡಾರವನ್ನು ಇಳಿಸಿದಾಗ ಗೇರ್ಷೋನ್ಯರೂ ಮೆರಾರೀಯರೂ ಅದನ್ನು ಹೊತ್ತುಕೊಂಡು ಹೊರಟರು.


ಯೆಹೋವನು ಮೋಶೆಗೆ ಆಜ್ಞಾಪಿಸಿದ ಮೇರೆಗೆ ಅವನಿಂದ ಪ್ರತಿಯೊಬ್ಬನಿಗೆ ಅವನವನ ಕೆಲಸವೂ ಹೊರೆಯೂ ಗೊತ್ತು ಮಾಡಲ್ಪಟ್ಟಿತು. ಹೀಗೆ ಯೆಹೋವನ ಆಜ್ಞೆಯ ಮೇರೆಗೆ ಲೆಕ್ಕವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು