ಅರಣ್ಯಕಾಂಡ 4:37 - ಕನ್ನಡ ಸತ್ಯವೇದವು J.V. (BSI)37 ಯೆಹೋವನು ಮೋಶೆಗೆ ಕೊಟ್ಟ ಅಪ್ಪಣೆಯ ಮೇರೆಗೆ ಮೋಶೆ ಆರೋನರು ಕೆಹಾತ್ಯರನ್ನು ಲೆಕ್ಕಿಸಲಾಗಿ ಅವರಲ್ಲಿ ದೇವದರ್ಶನದ ಗುಡಾರದ ಕೆಲಸವನ್ನು ಮಾಡತಕ್ಕವರು ಇಷ್ಟೇ ಜನ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಯೆಹೋವನು ಮೋಶೆಗೆ ಕೊಟ್ಟ ಅಪ್ಪಣೆಯ ಮೇರೆಗೆ ಮೋಶೆ ಆರೋನರು ಕೆಹಾತ್ಯರ ಗೋತ್ರಕುಟುಂಬವನ್ನು ಲೆಕ್ಕಿಸಲಾಗಿ ಅವರಲ್ಲಿ ದೇವದರ್ಶನದ ಗುಡಾರದ ಕೆಲಸವನ್ನು ಮಾಡತಕ್ಕವರು ಇಷ್ಟೇ ಜನರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಸರ್ವೇಶ್ವರ ಮೋಶೆಗೆ ಕೊಟ್ಟ ಆಜ್ಞೆಯಂತೆ ಕೆಹಾತ್ಯರನ್ನು ಮೋಶೆ - ಆರೋನರು ಎಣಿಕೆಮಾಡಿದಾಗ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾಗಿದ್ದವರು ಇಷ್ಟೇ ಜನ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮೋಶೆ ಆರೋನರು ಕೆಹಾತ್ಯರನ್ನು ಲೆಕ್ಕಿಸಲಾಗಿ ಅವರಲ್ಲಿ ದೇವದರ್ಶನಗುಡಾರಕ್ಕೆ ಸಂಬಂಧಪಟ್ಟ ಕೆಲಸವನ್ನು ಮಾಡತಕ್ಕವರು ಇವರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಮೋಶೆಗೆ ಯೆಹೋವ ದೇವರು ಅಪ್ಪಣೆ ಮಾಡಿದ ಹಾಗೆ ಮೋಶೆಯೂ, ಆರೋನನೂ ಎಣಿಸಿದ ಕೊಹಾತ್ಯರ ಕುಟುಂಬಗಳಲ್ಲಿ ಎಣಿಕೆಯಾದವರೂ, ದೇವದರ್ಶನ ಗುಡಾರದಲ್ಲಿ ಸೇವೆ ಮಾಡುವವರೆಲ್ಲರೂ ಇವರೇ. ಅಧ್ಯಾಯವನ್ನು ನೋಡಿ |