ಅರಣ್ಯಕಾಂಡ 4:45 - ಕನ್ನಡ ಸತ್ಯವೇದವು J.V. (BSI)45 ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮೋಶೆ ಆರೋನರು ಮೆರಾರೀಯರನ್ನು ಲೆಕ್ಕಿಸಲಾಗಿ ಅವರ ಸಂಖ್ಯೆ ಇಷ್ಟೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮೋಶೆ ಮತ್ತು ಆರೋನರು ಮೆರಾರೀಯರ ಗೋತ್ರಕುಟುಂಬವನ್ನು ಎಣಿಕೆ ಮಾಡಿದಾಗ ಅವರ ಸಂಖ್ಯೆ ಇಷ್ಟೇ ಎಂದು ಗೊತ್ತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಮೆರಾರೀಯರನ್ನು ಮೋಶೆ - ಆರೋನರು ಎಣಿಕೆ ಮಾಡಿದಾಗ ಅವರ ಸಂಖ್ಯೆ ಇಷ್ಟೇ ಇತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಆರೋನರು ಅವರನ್ನು ಲೆಕ್ಕಿಸಿದರು. ಮೆರಾರೀಯರ ಕುಲಗಳಿಂದ ಈ ಗಂಡಸರನ್ನು ದಾಖಲಾತಿ ಮಾಡಿಕೊಳ್ಳಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಮೋಶೆಗೆ ಯೆಹೋವ ದೇವರು ಅಪ್ಪಣೆ ಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸಿದ ಮೆರಾರೀಯ ಪುತ್ರರ ಕುಲಗಳಲ್ಲಿ ಎಣಿಕೆಯಾದವರು ಇವರೇ. ಅಧ್ಯಾಯವನ್ನು ನೋಡಿ |