Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:8 - ಕನ್ನಡ ಸತ್ಯವೇದವು J.V. (BSI)

8 ಅವೆಲ್ಲವುಗಳ ಮೇಲೆ ಅವರು ರಕ್ತವರ್ಣದ ಬಟ್ಟೆಯನ್ನು ಹಾಸಿ ಕಡಲುಹಂದಿಯ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಸೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇವೆಲ್ಲವುಗಳ ಮೇಲೆ ಅವರು ಕಡುಗೆಂಪಾದ ಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಸೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವೆಲ್ಲವುಗಳ ಮೇಲೆ ರಕ್ತವರ್ಣದ ಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ, ಹೊರುವ ಕೋಲುಗಳನ್ನು ಸಿಕ್ಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬಳಿಕ ಅವುಗಳ ಮೇಲೆ ಕೆಂಪುಬಟ್ಟೆಯನ್ನು ಹಾಸಿ, ಶ್ರೇಷ್ಠವಾದ ತೊಗಲಿನಿಂದ ಮಾಡಿದ ಹೊದಿಕೆಯನ್ನು ಅದಕ್ಕೆ ಹೊದಿಸಬೇಕು. ಬಳಿಕ ಹೊರುವ ಕೋಲುಗಳನ್ನು ಮೇಜಿನ ಬಳೆಗಳಲ್ಲಿ ಸೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವೆಲ್ಲವುಗಳ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ, ಅದನ್ನು ಕಡಲುಹಂದಿಯ ಚರ್ಮಗಳ ಹೊದಿಕೆಯಿಂದ ಹೊದಿಸಿ, ಅದರ ಕೋಲುಗಳನ್ನು ಸರಿಯಾದ ಸ್ಥಳದಲ್ಲಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:8
5 ತಿಳಿವುಗಳ ಹೋಲಿಕೆ  

ಆಮೇಲೆ ಅವರು ದೀಪಸ್ತಂಭವನ್ನೂ ಅದಕ್ಕೆ ಸಂಬಂಧಪಟ್ಟ ಹಣತೆಗಳನ್ನೂ ಕತ್ತರಿಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಎಣ್ಣೆಯ ಪಾತ್ರೆಗಳನ್ನೂ ನೀಲಿಬಟ್ಟೆಯಿಂದ ಮುಚ್ಚಿಬಿಟ್ಟು


ಹದಮಾಡಿರುವ ಕೆಂಪುಬಣ್ಣದ ಕುರಿದೊಗಲುಗಳೂ ಕಡಲು ಹಂದಿಯ ತೊಗಲುಗಳೂ ಜಾಲೀಮರವೂ


ನೀನು ಜಾಲೀಮರದಿಂದ ಮೇಜನ್ನು ಮಾಡಿಸಬೇಕು. ಅದು ಎರಡು ಮೊಳ ಉದ್ದವಾಗಿಯೂ ಒಂದು ಮೊಳ ಅಗಲವಾಗಿಯೂ ಒಂದುವರೆ ಮೊಳ ಎತ್ತರವಾಗಿಯೂ ಇರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು