ಅರಣ್ಯಕಾಂಡ 5:10 - ಕನ್ನಡ ಸತ್ಯವೇದವು J.V. (BSI)10 ಒಬ್ಬನು ಯೆಹೋವನಿಗೆ ಮೀಸಲಾಗಿಟ್ಟದ್ದನ್ನು ಯಾವ ಯಾಜಕನಿಗೆ ತಂದು ಒಪ್ಪಿಸುತ್ತಾನೋ ಅದು ಅವನದಾಗಿಯೇ ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಪ್ರತಿ ಮನುಷ್ಯನು ಯೆಹೋವನಿಗೆ ಮೀಸಲಾಗಿಟ್ಟದ್ದನ್ನು ಯಾವ ಯಾಜಕನಿಗೆ ತಂದು ಒಪ್ಪಿಸುತ್ತಾನೋ ಅದು ಆ ಯಾಜಕನದ್ದಾಗಿರುತ್ತದೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಒಬ್ಬನು ಸರ್ವೇಶ್ವರನಿಗೆ ಮೀಸಲಾಗಿಟ್ಟದ್ದನ್ನು ಯಾವ ಯಾಜಕನಿಗೆ ತಂದೊಪ್ಪಿಸುತ್ತಾನೋ ಅದು ಅವನದಾಗಿಯೇ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಪ್ರತಿ ಮನುಷ್ಯನ ಪರಿಶುದ್ಧವಾದ ಕಾಣಿಕೆಗಳು ಅವನದಾಗಿಯೇ ಆಗಿರುತ್ತವೆ. ಆದರೆ ಯಾಜಕನಿಗೆ ಕೊಟ್ಟದ್ದು ಯಾಜಕರದಾಗುತ್ತದೆ,’ ” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |