ಅರಣ್ಯಕಾಂಡ 5:16 - ಕನ್ನಡ ಸತ್ಯವೇದವು J.V. (BSI)16 ಯಾಜಕನು ಅವಳನ್ನು ಕರೆದು ಯೆಹೋವನ ಎದುರಿನಲ್ಲಿ ನಿಲ್ಲಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “‘ಯಾಜಕನು ಅವಳನ್ನು ಕರೆದು ಯೆಹೋವನ ಸಮ್ಮುಖದಲ್ಲಿ ನಿಲ್ಲಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಯಾಜಕನು ಅವಳನ್ನು ಕರೆದು ಸರ್ವೇಶ್ವರನ ಸಮ್ಮುಖದಲ್ಲಿ ನಿಲ್ಲಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಯಾಜಕನು ಅವಳನ್ನು ತಂದು ಯೆಹೋವನ ಎದುರಿನಲ್ಲಿ ನಿಲ್ಲಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ ‘ಯಾಜಕನು ಅವಳನ್ನು ಸಮೀಪಕ್ಕೆ ಕರೆದು, ಯೆಹೋವ ದೇವರ ಸಮ್ಮುಖದಲ್ಲಿ ನಿಲ್ಲಿಸಬೇಕು. ಅಧ್ಯಾಯವನ್ನು ನೋಡಿ |
ಆ ಪುರುಷನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರಕೊಂಡು ಬರಬೇಕು. ಮತ್ತು ಅವಳ ಸಂಗತಿಯನ್ನು ವಿಚಾರಿಸುವದಕ್ಕಾಗಿ ಅವನು ಯಾಜಕನಿಗೆ ಮೂರು ಸೇರು ಜವೆಗೋದಿಯ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರಸಂಶಯವನ್ನು ಸೂಚಿಸುವದಕ್ಕೂ ಪಾಪವನ್ನು ಹೊರಪಡಿಸುವದಕ್ಕೂ ಯೆಹೋವನಿಗೆ ನೈವೇದ್ಯವಾದ ಕಾಣಿಕೆಯಾದದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯ್ಯಲೂಬಾರದು, ಧೂಪವನ್ನು ಇಡಲೂಬಾರದು.