ಅರಣ್ಯಕಾಂಡ 5:20 - ಕನ್ನಡ ಸತ್ಯವೇದವು J.V. (BSI)20 ಆದರೆ ನೀನು ಗಂಡನುಳ್ಳವಳಾಗಿ ಪರಪುರುಷನ ಬಳಿಗೆ ಹೋಗಿ ಕೆಟ್ಟಿದ್ದರೆ ನಿನ್ನ ಗಂಡನಲ್ಲದ ಬೇರೊಬ್ಬನು ನಿನ್ನನ್ನು ಸಂಗವಿುಸಿದ್ದರೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆದರೆ ನೀನು ನಿನ್ನ ಗಂಡನನ್ನು ಬಿಟ್ಟು ಪರಪುರುಷನೊಡನೆ ಜಾರತ್ವಮಾಡಿ ಅಶುದ್ಧಳಾಗಿದ್ದರೆ ನಿನ್ನ ಗಂಡನನ್ನು ಬಿಟ್ಟು ಮತ್ತೊಬ್ಬನೊಡನೆ ನೀನು ಸಂಗಮಿಸಿದ್ದರೆ,” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆದರೆ ನೀನು ಗಂಡಸಿದ್ದವಳಾಗಿ ಪರಪುರುಷನನ್ನು ಕೂಡಿ ಕೆಟ್ಟಿದ್ದರೆ ನಿನ್ನ ಗಂಡನಲ್ಲದೆ ಬೇರೊಬ್ಬನು ನಿನ್ನನ್ನು ಸಂಗಮಿಸಿದ್ದರೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದರೆ ನೀನು ನಿನ್ನ ಗಂಡನಲ್ಲದ ಪರಪುರುಷನೊಡನೆ ಸಂಗಮಾಡಿ ನಿನ್ನ ಗಂಡನಿಗೆ ವಿರುದ್ಧವಾಗಿ ಪಾಪಮಾಡಿದ್ದರೆ, ನೀನು ಶುದ್ಧಳಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದರೆ ನೀನು ನಿನ್ನ ಗಂಡನನ್ನು ಬಿಟ್ಟು, ಜಾರತ್ವ ಮಾಡಿ ಅಶುದ್ಧಳಾಗಿದ್ದರೆ, ನಿನ್ನ ಗಂಡನನ್ನು ಬಿಟ್ಟು, ಮತ್ತೊಬ್ಬನು ನಿನ್ನ ಸಂಗಡ ಮಲಗಿದ್ದರೆ, ಅಧ್ಯಾಯವನ್ನು ನೋಡಿ |