ಅರಣ್ಯಕಾಂಡ 5:24 - ಕನ್ನಡ ಸತ್ಯವೇದವು J.V. (BSI)24 ಆ ವಿಷಕರಜಲದಲ್ಲಿ ಸೇರುವಂತೆ ಒರಸಿ ಶಾಪವನ್ನುಂಟುಮಾಡುವ ಆ ನೀರನ್ನು ಆ ಸ್ತ್ರೀಗೆ ಕುಡಿಸಬೇಕು. ಶಾಪವನ್ನುಂಟುಮಾಡುವ ಆ ನೀರು ಅವಳೊಳಗೆ ಸೇರಿ ವಿಷಕರವಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಶಾಪವನ್ನುಂಟುಮಾಡುವ ವಿಷಕರವಾದ ನೀರನ್ನು ಆ ಸ್ತ್ರೀಗೆ ಕುಡಿಸಬೇಕು. ಆಗ ಶಪಿಸುವ ನೀರು ಅವಳಲ್ಲಿ ಸೇರಿ ವಿಷಕರವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಶಾಪತರುವ ಆ ನೀರನ್ನು ಆಕೆಗೆ ಕುಡಿಸಲಿ; ಆ ನೀರು ಅವಳೊಳಗೆ ಸೇರಿ ವಿಷಕರವಾಗುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆಮೇಲೆ ಶಾಪವನ್ನು ಬರಮಾಡುವ ಆ ನೀರನ್ನು ಆ ಸ್ತ್ರೀಗೆ ಕುಡಿಸಬೇಕು. ಈ ನೀರು ಅವಳೊಳಗೆ ಸೇರುವುದು. ಅವಳು ದೋಷಿಯಾಗಿದ್ದರೆ ಅವಳಿಗೆ ಮಹಾಸಂಕಟವನ್ನು ಉಂಟುಮಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆ ಸ್ತ್ರೀಗೆ ಶಪಿಸುವಂಥಹ ಕಹಿಯಾದ ನೀರನ್ನು ಕುಡಿಸಬೇಕು. ಆಗ ಶಪಿಸುವ ನೀರು ಅವಳಲ್ಲಿ ಸೇರಿ ಕಹಿಯಾಗುವುದು. ಅಧ್ಯಾಯವನ್ನು ನೋಡಿ |