ಅರಣ್ಯಕಾಂಡ 5:28 - ಕನ್ನಡ ಸತ್ಯವೇದವು J.V. (BSI)28 ಆದರೆ ಆ ಸ್ತ್ರೀಯು ದುಷ್ಟಳಾಗಿರದೆ ನಿರಪರಾಧಿಯಾದ ಪಕ್ಷಕ್ಕೆ ಯಾವ ಹಾನಿಯನ್ನೂ ಅನುಭವಿಸದೆ ಗರ್ಭವತಿಯಾಗುವಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆದರೆ ಆ ಸ್ತ್ರೀಯು ಪರಿಶುದ್ಧಳಾಗಿ ನಿರಪರಾಧಿಯಾದ ಪಕ್ಷಕ್ಕೆ ಯಾವ ಹಾನಿಯನ್ನು ಅನುಭವಿಸದೆ ಸಂತಾನವನ್ನು ಪಡೆಯುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಆದರೆ ಆಕೆ ದುಷ್ಟಳಾಗಿರದೆ, ನಿರಪರಾಧಿಯಾಗಿದ್ದ ಪಕ್ಷಕ್ಕೆ ಅವಳಿಗೆ ಯಾವ ಹಾನಿಯೂ ಸಂಭವಿಸದೆ ಗರ್ಭವತಿಯಾಗುವಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆದರೆ ಅವಳು ತನ್ನ ಗಂಡನಿಗೆ ವಿರುದ್ಧವಾಗಿ ಪಾಪ ಮಾಡದೆ ಶುದ್ಧಳಾಗಿದ್ದರೆ, ಯಾಜಕನು ಅವಳನ್ನು ದೋಷಿಯಲ್ಲವೆಂದು ಹೇಳುವನು. ಆಗ ಅವಳಿಗೆ ಯಾವ ಹಾನಿಯಾಗದೆ, ಇನ್ನೂ ಮಕ್ಕಳನ್ನು ಹೆರಲು ಶಕ್ತಳಾಗಿರುವಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆದರೆ ಆ ಸ್ತ್ರೀ ಅಶುದ್ಧಳಲ್ಲದೆ ಶುದ್ಧಳಾಗಿದ್ದರೆ, ಅವಳು ನಿರಪರಾಧಿಯಾಗಿದ್ದು ಸಂತಾನವನ್ನು ಪಡೆಯುವಳು. ಅಧ್ಯಾಯವನ್ನು ನೋಡಿ |