Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:30 - ಕನ್ನಡ ಸತ್ಯವೇದವು J.V. (BSI)

30 ಪಾತಿವ್ರತ್ಯವನ್ನು ಬಿಟ್ಟು ಜಾರತ್ವಮಾಡಿರುವಾಗಲೂ ಗಂಡನು ಹೆಂಡತಿಯ ವಿಷಯದಲ್ಲಿ ಸಂಶಯಪಡುವಾಗಲೂ ಅವನು ಅವಳನ್ನು ಯೆಹೋವನ ಮುಂದೆ ನಿಲ್ಲಿಸಬೇಕು; ಯಾಜಕನು ಅವಳ ವಿಷಯದಲ್ಲಿ ಈ ನಿಯಮದ ಪ್ರಕಾರ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಗಂಡನು ಹೆಂಡತಿಯ ವಿಷಯದಲ್ಲಿ ಸಂಶಯ ಪಟ್ಟರೆ ಅವನು ಅವಳನ್ನು ಯೆಹೋವನ ಸಮ್ಮುಖದಲ್ಲಿ ತಂದು ನಿಲ್ಲಿಸಬೇಕು. ಯಾಜಕನು ಅವಳ ವಿಷಯದಲ್ಲಿ ಈ ವಿಧಿನಿಯಮವನ್ನು ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅಥವಾ ಗಂಡನು ಹೆಂಡತಿಯ ವಿಷಯದಲ್ಲಿ ಸಂಶಯಪಡುವಾಗ ಅವನು ಅವಳನ್ನು ಸರ್ವೇಶ್ವರನ ಸಮ್ಮುಖದಲ್ಲಿ ತಂದು ನಿಲ್ಲಿಸಬೇಕು. ಯಾಜಕನು ಅವಳ ವಿಷಯದಲ್ಲಿ ಈ ವಿಧಿ ನಿಯಮವನ್ನು ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಪಾತಿವ್ರತ್ಯವನ್ನು ಬಿಟ್ಟು ಜಾರತ್ವ ಮಾಡಿರುವಾಗಲೂ ಗಂಡನು ಹೆಂಡತಿಯ ವಿಷಯದಲ್ಲಿ ಸಂಶಯಪಡುವಾಗಲೂ ಅವನು ಮಾಡಬೇಕಾದದ್ದು ಇದೇ. ಯಾಜಕನು ಸ್ತ್ರೀಗೆ ಯೆಹೋವನ ಮುಂದೆ ನಿಲ್ಲಲು ಹೇಳಬೇಕು. ಆಗ ಯಾಜಕನು ಈ ಎಲ್ಲಾ ಸಂಗತಿಗಳನ್ನು ಮಾಡುವನು. ಇದು ನಿಯಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅಥವಾ ಪುರುಷನು ಸಂಶಯಗೊಂಡು ಅವನು ತನ್ನ ಹೆಂಡತಿ ಮೇಲೆ ರೋಷಗೊಂಡಿದ್ದರೆ, ಅವನು ತನ್ನ ಹೆಂಡತಿಯನ್ನು ಯೆಹೋವ ದೇವರ ಸಮ್ಮುಖದಲ್ಲಿ ನಿಲ್ಲಿಸಲಿ. ಆಗ ಯಾಜಕನು ಅವಳಿಗೆ ಈ ಸಮಸ್ತ ಆಜ್ಞೆಗಳ ಪ್ರಕಾರ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:30
3 ತಿಳಿವುಗಳ ಹೋಲಿಕೆ  

ಇದೇ ವ್ಯಭಿಚಾರಸಂಶಯವನ್ನು ಪರಿಹರಿಸುವ ವಿಧಿ. ಹೆಂಡತಿಯಾದವಳು ಗಂಡನ ಸ್ವಾಧೀನದಲ್ಲಿದ್ದರೂ


ಆ ಪುರುಷನು ನಿರಪರಾಧಿಯಾಗುವನು; ಆ ಸ್ತ್ರೀಯು ತನ್ನ ಪಾಪದ ಫಲವನ್ನು ಅನುಭವಿಸಬೇಕು.


ಕೆಟ್ಟು ಹೋದಳೆಂಬ ಸಂಶಯವು ಗಂಡನಲ್ಲಿ ಹೊಕ್ಕರೆ ಮಾಡಬೇಕಾದದ್ದೇನಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು