ಅರಣ್ಯಕಾಂಡ 5:31 - ಕನ್ನಡ ಸತ್ಯವೇದವು J.V. (BSI)31 ಆ ಪುರುಷನು ನಿರಪರಾಧಿಯಾಗುವನು; ಆ ಸ್ತ್ರೀಯು ತನ್ನ ಪಾಪದ ಫಲವನ್ನು ಅನುಭವಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆಗ ಗಂಡನು ನಿರಪರಾಧಿಯಾಗುವನು. ಆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಆಗ ಗಂಡನು ನಿರಪರಾಧಿಯಾಗುವನು. ಹೆಂಡತಿ ತನ್ನ ಅಕ್ರಮಕ್ಕೆ ತಕ್ಕ ಶಿಕ್ಷೆಯನ್ನು ಅನುಭವಿಸುವಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಗಂಡನು ನಿರಪರಾಧಿಯಾಗಿರುವನು. ಆದರೆ ಸ್ತ್ರೀಯು ಪಾಪಮಾಡಿದ್ದರೆ, ಆಕೆ ಅದರ ಫಲವನ್ನು ಅನುಭವಿಸಬೇಕು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಆಗ ಗಂಡನು ನಿರಪರಾಧಿಯಾಗಿರುವನು. ಆದರೆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು.’ ” ಅಧ್ಯಾಯವನ್ನು ನೋಡಿ |