ಅರಣ್ಯಕಾಂಡ 5:4 - ಕನ್ನಡ ಸತ್ಯವೇದವು J.V. (BSI)4 ನಾನೇ ಅವರ ಪಾಳೆಯದಲ್ಲಿ ವಾಸವಾಗಿರುವದರಿಂದ ಅವರು ಅದನ್ನು ಅಪವಿತ್ರಮಾಡಬಾರದು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ಮಾಡಿದರು; ಅಂಥವರೆಲ್ಲರನ್ನೂ ಪಾಳೆಯದಿಂದ ಹೊರಡಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಹಾಗೆಯೇ ಮಾಡಿದರು. ಇಸ್ರಾಯೇಲರು ಯೆಹೋವನಿಗೆ ವಿಧೇಯರಾಗಿ ಅಶುದ್ಧರಾದವರನ್ನೆಲ್ಲಾ ಪಾಳೆಯದಿಂದ ಹೊರಗೆ ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು. ಅಂಥವರೆಲ್ಲರನ್ನು ಪಾಳೆಯದಿಂದ ಹೊರದೂಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೋವನ ಅಪ್ಪಣೆಯ ಮೇರೆಗೆ ಇಸ್ರೇಲರು ತಮ್ಮಲ್ಲಿರುವ ಅಂಥವರೆಲ್ಲರನ್ನೂ ಪಾಳೆಯದ ಹೊರಗಿರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಇಸ್ರಾಯೇಲರು ಹಾಗೆ ಮಾಡಿ, ಅವರನ್ನು ಪಾಳೆಯದ ಹೊರಗೆ ಕಳುಹಿಸಿದರು. ಯೆಹೋವ ದೇವರು ಮೋಶೆಗೆ ಹೇಳಿದ ಪ್ರಕಾರ ಇಸ್ರಾಯೇಲರು ಮಾಡಿದರು. ಅಧ್ಯಾಯವನ್ನು ನೋಡಿ |