ಅರಣ್ಯಕಾಂಡ 5:9 - ಕನ್ನಡ ಸತ್ಯವೇದವು J.V. (BSI)9 ಇಸ್ರಾಯೇಲ್ಯರು ಪ್ರತ್ಯೇಕಿಸಿ ಯಾಜಕನಿಗೆ ಒಪ್ಪಿಸುವ ದೇವರ ವಸ್ತುಗಳೆಲ್ಲಾ ಯಾಜಕನವುಗಳಾಗಿಯೇ ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇಸ್ರಾಯೇಲರು ಪರಿಶುದ್ಧವಾದ ವಸ್ತುಗಳಿಂದ ಪ್ರತ್ಯೇಕಿಸಿ ತರುವ ಕಾಣಿಕೆಗಳೆಲ್ಲಾ ಯಾಜಕನಿಗೇ ಸಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇಸ್ರಯೇಲಿನ ಜನರು ಪ್ರತ್ಯೇಕಿಸಿ ಯಾಜಕನಿಗೆ ಒಪ್ಪಿಸುವ ಪವಿತ್ರ ವಸ್ತುಗಳೆಲ್ಲವೂ ಯಾಜಕನವುಗಳಾಗಿಯೇ ಇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9-10 “ಒಬ್ಬನು ದೇವರಿಗೆ ವಿಶೇಷ ಕಾಣಿಕೆಯನ್ನು ಅರ್ಪಿಸಿದರೆ, ಅದನ್ನು ಸ್ವೀಕರಿಸುವ ಯಾಜಕನು ತನಗಾಗಿ ಅದನ್ನು ಇಟ್ಟುಕೊಳ್ಳಬಹುದು. ಅದು ಅವನದಾಗಿರುತ್ತದೆ. ಒಬ್ಬನು ಈ ವಿಶೇಷ ಕಾಣಿಕೆಗಳನ್ನು ಕೊಡಬೇಕಾಗಿಲ್ಲ. ಆದರೆ ಅವನು ಅವುಗಳನ್ನು ಕೊಟ್ಟರೆ ಅವು ಯಾಜಕನಿಗೆ ಸೇರುತ್ತವೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇಸ್ರಾಯೇಲರು ತರುವ ಸಕಲ ಪರಿಶುದ್ಧವಾದ ಕಾಣಿಕೆಗಳೆಲ್ಲಾ ಯಾಜಕನಿಗೇ ಸಲ್ಲಬೇಕು. ಅಧ್ಯಾಯವನ್ನು ನೋಡಿ |