ಅರಣ್ಯಕಾಂಡ 6:13 - ಕನ್ನಡ ಸತ್ಯವೇದವು J.V. (BSI)13 ನಾಜೀರನು ತನ್ನ ವ್ರತದಿನಗಳು ಮುಗಿದಾಗ ನಡೆಯಬೇಕಾದ ಕ್ರಮ. ಅವನು ದೇವದರ್ಶನದ ಗುಡಾರದ ಬಾಗಲಿಗೆ ಬಂದು ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆಗಳು ಯಾವವಂದರೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾಜೀರನು ತನ್ನ ವ್ರತದಿನಗಳು ಮುಗಿದಾಗ ತನ್ನನ್ನು ಸಮರ್ಪಿಸಬೇಕಾದ ಕ್ರಮವನ್ನು ಅನುಸರಿಸಬೇಕು. ಅವನು ದೇವದರ್ಶನದ ಗುಡಾರದ ಬಾಗಿಲಿಗೆ ಬರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಾಜೀರ ವ್ರತಸ್ಥನು ತನ್ನ ವ್ರತಾವಧಿ ಮುಗಿದಾಗ ಈ ಕ್ರಮವನ್ನು ಅನುಸರಿಸಬೇಕು. ಅವನು ದೇವದರ್ಶನದ ಗುಡಾರದ ಬಾಗಿಲಿಗೆ ಬಂದು ಸರ್ವೇಶ್ವರನಿಗೆ ಈ ಕಾಣಿಕೆಗಳನ್ನು ಸಲ್ಲಿಸಬೇಕು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ನಾಜೀರನು ತನ್ನ ವ್ರತದ ದಿನಗಳು ಮುಗಿದ ನಂತರ, ಮಾಡಬೇಕಾದ ಕ್ರಮ: ಅವನು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಗೆ ಬಂದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ ‘ಇದು ನಾಜೀರ ವ್ರತವು. ಅವರ ಸಮರ್ಪಣೆಯ ದಿವಸಗಳು ಪೂರ್ಣವಾದ ಮೇಲೆ ಅವರನ್ನು ದೇವದರ್ಶನ ಗುಡಾರದ ಬಾಗಿಲಿನ ಬಳಿಗೆ ತರಬೇಕು. ಅಧ್ಯಾಯವನ್ನು ನೋಡಿ |