Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:22 - ಕನ್ನಡ ಸತ್ಯವೇದವು J.V. (BSI)

22 ಯೆಹೋವನು ಮೋಶೆಗೆ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸರ್ವೇಶ್ವರ ಮೋಶೆಗೆ ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:22
4 ತಿಳಿವುಗಳ ಹೋಲಿಕೆ  

ಆರೋನನು ಆ ದೋಷಪರಿಹಾರಕ ಯಜ್ಞವನ್ನೂ ಸರ್ವಾಂಗಹೋಮವನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನಂತರ ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿ ಇಳಿದು ಬಂದನು.


ಇದೇ ನಾಜೀರರ ವ್ರತವಿಧಿ. ಅವರು ತಮ್ಮ ವ್ರತಪೂರ್ತಿಗಾಗಿ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆ ಇದೇ. ಅವರು ತಮ್ಮ ಶಕ್ತ್ಯನುಸಾರ ಹೆಚ್ಚಾಗಿಯೂ ಕೊಡಬಹುದು; ಆದರೆ ತಾವು ಕೊಡುತ್ತೇವೆಂದು ಹರಕೆಮಾಡಿದಷ್ಟು ವ್ರತವಿಧಿಗನುಸಾರವಾಗಿ ಕೊಡಲೇಬೇಕು.


ನೀನು ಆರೋನನಿಗೂ ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು - ನೀವು ಇಸ್ರಾಯೇಲ್ಯರನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು -


ಲೇವಿಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರವಿರಬೇಕು. ನಿಮ್ಮ ದೇವರಾದ ಯೆಹೋವನು ಅವರನ್ನೇ ತನ್ನ ಸಾನ್ನಿಧ್ಯಸೇವೆಯನ್ನು ಮಾಡುವದಕ್ಕೂ ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವದಕ್ಕೂ ಆದುಕೊಂಡಿದ್ದಾನಲ್ಲ; ಅನುಮಾನವಾದ ಎಲ್ಲಾ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು