ಅರಣ್ಯಕಾಂಡ 6:23 - ಕನ್ನಡ ಸತ್ಯವೇದವು J.V. (BSI)23 ನೀನು ಆರೋನನಿಗೂ ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು - ನೀವು ಇಸ್ರಾಯೇಲ್ಯರನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 “ನೀನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು, ‘ನೀವು ಇಸ್ರಾಯೇಲರನ್ನು ಹೀಗೆ ಆಶೀರ್ವದಿಸಬೇಕು. ಈ ಪ್ರಕಾರ ಅವರಿಗೆ ಹೇಳಬೇಕು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ”ನೀನು ಆರೋನನಿಗೂ ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು: ‘ನೀವು ಇಸ್ರಯೇಲರನ್ನು ಆಶೀರ್ವದಿಸುವಾಗ ಈ ಪ್ರಕಾರ ಹೇಳಬೇಕು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ನೀನು ಆರೋನನಿಗೂ ಅವನ ಪುತ್ರರಿಗೂ ಹೀಗೆ ಆಜ್ಞಾಪಿಸು: ನೀವು ಇಸ್ರೇಲರನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 “ನೀನು ಆರೋನನಿಗೆ ಮತ್ತು ಅವನ ಪುತ್ರರಿಗೆ ಹೀಗೆ ಆಜ್ಞಾಪಿಸು, ‘ನೀವು ಇಸ್ರಾಯೇಲರನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು: ಅಧ್ಯಾಯವನ್ನು ನೋಡಿ |
ಎಲ್ಲಾ ಇಸ್ರಾಯೇಲ್ಯರು ಅಂದರೆ ಹಿರಿಯರೂ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಅನ್ಯದೇಶಸ್ಥರೂ ಸ್ವದೇಶಸ್ಥರೂ ಯೆಹೋವನ ಒಡಂಬಡಿಕೆಯ ಮಂಜೂಷದ ಎಡಬಲಗಡೆಗಳಲ್ಲಿ ಅದನ್ನು ಹೊತ್ತ ಲೇವಿಯರಾದ ಯಾಜಕರ ಎದುರಾಗಿ ನಿಂತುಕೊಂಡರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನರೂ ಏಬಾಲ್ ಬೆಟ್ಟದ ಕಡೆ ಅರ್ಧಜನರೂ ಯೆಹೋವನ ಸೇವಕನಾದ ಮೋಶೆಯು ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ನುಡಿಯುವದಕ್ಕೋಸ್ಕರ ನಿಂತರು.