ಅರಣ್ಯಕಾಂಡ 6:25 - ಕನ್ನಡ ಸತ್ಯವೇದವು J.V. (BSI)25 ಯೆಹೋವನು ಪ್ರಸನ್ನಮುಖದಿಂದ ನಿಮ್ಮನ್ನು ನೋಡಿ ನಿಮ್ಮ ಮೇಲೆ ದಯವಿಡಲಿ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಯೆಹೋವನು ಪ್ರಸನ್ನಮುಖದಿಂದ ನಿಮ್ಮನ್ನು ನೋಡಿ ನಿಮ್ಮ ಮೇಲೆ ದಯವಿಡಲಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಸರ್ವೇಶ್ವರ ಪ್ರಸನ್ನ ಮುಖದಿಂದ ನಿಮ್ಮನ್ನು ನೋಡಿ ನಿಮಗೆ ದಯೆ ತೋರಲಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯೆಹೋವನು ನಿಮ್ಮನ್ನು ಕನಿಕರದಿಂದ ನೋಡಿ ನಿಮ್ಮ ಮೇಲೆ ದಯವಿಡಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಯೆಹೋವ ದೇವರು ತಮ್ಮ ಮುಖವನ್ನು ನಿಮ್ಮ ಕಡೆಗೆ ಪ್ರಕಾಶಿಸುವಂತೆ ಮಾಡಿ, ನಿಮಗೆ ಕೃಪೆ ತೋರಿಸಲಿ. ಅಧ್ಯಾಯವನ್ನು ನೋಡಿ |