Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:6 - ಕನ್ನಡ ಸತ್ಯವೇದವು J.V. (BSI)

6 ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳೆಲ್ಲಾ ಯಾವ ಶವವನ್ನೂ ಮುಟ್ಟಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳಲ್ಲಿ ಯಾವ ಶವವನ್ನೂ ಮುಟ್ಟಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ತನ್ನನ್ನೇ ಪ್ರತಿಷ್ಠಿಸಿಕೊಂಡ ದಿನಗಳಲ್ಲೆಲ್ಲಾ ಯಾವ ಶವವನ್ನು ಮುಟ್ಟಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಅವನು ಯೆಹೋವನಿಗೋಸ್ಕರ ಹರಕೆ ಮಾಡಿಕೊಂಡ ಕಾಲವೆಲ್ಲಾ, ಯಾವ ಶವದ ಬಳಿಗೆ ಹೋಗಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ ‘ಅವರು ಯೆಹೋವ ದೇವರಿಗೆ ತಮ್ಮನ್ನು ಪ್ರತ್ಯೇಕಿಸಿಕೊಂಡ ದಿವಸಗಳಲ್ಲೆಲ್ಲಾ ಸತ್ತವರ ಬಳಿಗೆ ಬರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:6
10 ತಿಳಿವುಗಳ ಹೋಲಿಕೆ  

ಅವನು ಶವವಿರುವ ಯಾವ ಸ್ಥಳಕ್ಕೂ ಹೋಗಬಾರದು. ತಂದೆತಾಯಿಗಳ ಮರಣದ ನಿವಿುತ್ತ ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು.


ಸತ್ತವರಿಗೋಸ್ಕರ ದುಃಖವನ್ನು ಸೂಚಿಸುವದಕ್ಕಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಚುಚ್ಚಿಸಿಕೊಳ್ಳಬಾರದು. ನಾನು ಯೆಹೋವನು.


ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ತಿಳುಕೊಳ್ಳುವದಿಲ್ಲ.


ಇದಕ್ಕಾಗಿ ದೇವಸ್ಥಾನವನ್ನು ಬಿಡಲೇಬಾರದು; ಬಿಟ್ಟುಹೋದರೆ ತಾನು ಸೇವಿಸುವ ದೇವರ ಮಂದಿರದ ಗೌರವಕ್ಕೆ ಕುಂದುಬರುವದು. ತನ್ನ ದೇವರ ಅಭಿಷೇಕತೈಲವನ್ನು ತಲೆಯ ಮೇಲೆ ಹೊಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನಲ್ಲಾ; ನಾನು ಯೆಹೋವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು