Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:14 - ಕನ್ನಡ ಸತ್ಯವೇದವು J.V. (BSI)

14 ಧೂಪದ್ರವ್ಯ ತುಂಬಿದ್ದ ಹತ್ತು ತೊಲೆ ತೂಕವುಳ್ಳ ಚಿನ್ನದ ಧೂಪಾರತಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಧೂಪ ದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:14
13 ತಿಳಿವುಗಳ ಹೋಲಿಕೆ  

ಕೆಲಸ ತೀರಿದಾಗ ಅವರು ಉಳಿದ ಹಣವನ್ನು ಅರಸನಿಗೂ ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಯೆಹೋವನ ಆಲಯದ ಆರಾಧನೆಗಾಗಿಯೂ ಯಜ್ಞಾರ್ಪಣೆಗಾಗಿಯೂ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ಪ್ರತಿನಿತ್ಯವೂ ಸರ್ವಾಂಗಹೋಮ ಸಮರ್ಪಣೆಯಾಗುತ್ತಿತ್ತು.


ಚೊಕ್ಕಬಂಗಾರದ ಕತ್ತರಿ, ಬೋಗುಣಿ, ಧೂಪಾರತಿ, ಅಗ್ಗಿಷ್ಟಿಗೆ, ದೇವಾಲಯದ ಮಹಾಪರಿಶುದ್ಧಸ್ಥಳದೊಳಗಣ ಬಾಗಲಿನ ಬಂಗಾರಕದಗಳು, ಪರಿಶುದ್ಧಸ್ಥಳದ ಬಂಗಾರ ಕದಗಳು ಇವೇ.


ಚೊಕ್ಕ ಬಂಗಾರದ ಬಟ್ಟಲುಗಳು, ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು, ಅಗ್ಗಿಷ್ಟಿಗೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದ ಕದಗಳಿಗೂ ಪರಿಶುದ್ಧಸ್ಥಳದ ಕದಗಳಿಗೂ ಇರುವ ಬಂಗಾರದ ತಿರುಗಣಿಗಳು ಇವೇ.


ಬಳಿಕ ಅವರು ಯೆಹೋವನ ಸಮ್ಮುಖದಲ್ಲಿರುವ ಮೇಜಿನ ಮೇಲೆ ನೀಲಿ ಬಟ್ಟೆಯನ್ನು ಹಾಸಿ ಅದರ ಮೇಲೆ ಮೇಜಿಗೆ ಸೇರಿದ ಹರಿವಾಣಗಳನ್ನೂ ಧೂಪಾರತಿಗಳನ್ನೂ ಹೂಜೆಗಳನ್ನೂ ಪಾನದ್ರವ್ಯಾರ್ಪಣೆಯ ಬಟ್ಟಲುಗಳನ್ನೂ ಇಡಬೇಕು. ಯಾವಾಗಲೂ ಇರಬೇಕಾದ ರೊಟ್ಟಿಗಳೂ ಅದರ ಮೇಲೆ ಇರಬೇಕು.


ಮೇಜಿನ ಮೇಲೆ ಇಡಬೇಕಾದ ಉಪಕರಣಗಳನ್ನು ಅಂದರೆ ಹರಿವಾಣಗಳು, ಧೂಪಾರತಿಗಳು, ಹೂಜೆಗಳು, ಪಾನದ್ರವ್ಯವನ್ನು ಅರ್ಪಿಸುವದಕ್ಕೆ ಬೇಕಾದ ಬಟ್ಟಲುಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು.


ದೀಪಕ್ಕೆ ಬೇಕಾದ ಎಣ್ಣೆಯೂ ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳೂ


ಅವನ ಕಾಣಿಕೆಯು ಯಾವದಂದರೆ - ದೇವರ ಸೇವೆಗೆ ನೇಮಕವಾದ ರೂಪಾಯಿಯ ತೂಕದ ಮೇರೆಗೆ ನೂರ ಮೂವತ್ತು ರೂಪಾಯಿ ತೂಕದ ಬೆಳ್ಳಿಯ ಹರಿವಾಣವು; ಎಪ್ಪತ್ತು ತೊಲೆ ತೂಕವುಳ್ಳ ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು;


ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಒಂದು ವರುಷದ ಕುರಿ;


ಧೂಪದ್ರವ್ಯ ತುಂಬಿದ್ದ ಹತ್ತು ತೊಲೆ ತೂಕವುಳ್ಳ ಚಿನ್ನದ ಧೂಪಾರತಿ;


ಧೂಪದ್ರವ್ಯ ತುಂಬಿದ್ದ ಹತ್ತುತೊಲೆ ತೂಕವುಳ್ಳ ಚಿನ್ನದ ಧೂಪಾರತಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು