ಅರಣ್ಯಕಾಂಡ 7:6 - ಕನ್ನಡ ಸತ್ಯವೇದವು J.V. (BSI)6 ಮೋಶೆ ಆ ಬಂಡಿಗಳನ್ನೂ ಎತ್ತುಗಳನ್ನೂ ತೆಗೆದುಕೊಂಡು ಲೇವಿಯರಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮೋಶೆ ಆ ಬಂಡಿಗಳನ್ನೂ ಮತ್ತು ಎತ್ತುಗಳನ್ನೂ ತೆಗೆದುಕೊಂಡು ಲೇವಿಯರಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅಂತೆಯೇ, ಮೋಶೆ ಆ ಬಂಡಿಗಳನ್ನು ಹಾಗೂ ಎತ್ತುಗಳನ್ನು ತೆಗೆದುಕೊಂಡು ಲೇವಿಯರಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದ್ದರಿಂದ ಮೋಶೆಯು ಆ ಬಂಡಿಗಳನ್ನೂ ಎತ್ತುಗಳನ್ನೂ ಸ್ವೀಕರಿಸಿ ಅವುಗಳನ್ನು ಲೇವಿಯರಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಮೋಶೆಯು ಆ ಬಂಡಿಗಳನ್ನೂ, ಎತ್ತುಗಳನ್ನೂ ತೆಗೆದುಕೊಂಡು ಅವುಗಳನ್ನು ಲೇವಿಯರಿಗೆ ಕೊಟ್ಟನು. ಅಧ್ಯಾಯವನ್ನು ನೋಡಿ |