Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:8 - ಕನ್ನಡ ಸತ್ಯವೇದವು J.V. (BSI)

8 ಮೆರಾರೀಯರಿಗೋಸ್ಕರ ಅವರ ಕೆಲಸಕ್ಕೆ ತಕ್ಕ ಹಾಗೆ ನಾಲ್ಕು ಬಂಡಿ ನಾಲ್ಕು ಜೋಡಿ ಎತ್ತುಗಳನ್ನೂ ಮಹಾಯಾಜಕನಾದ ಆರೋನನ ಮಗ ಈತಾಮಾರನ ಕೈಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮೆರಾರೀ ಸಂತಾನದವರಿಗೆ ಅವರ ಕೆಲಸಕ್ಕೆ ತಕ್ಕ ಹಾಗೆ ನಾಲ್ಕು ಬಂಡಿಗಳನ್ನು ಮತ್ತು ನಾಲ್ಕು ಜೋಡಿ ಎತ್ತುಗಳನ್ನು ಮಹಾಯಾಜಕನಾದ ಆರೋನನ ಮಗನಾದ ಈತಾಮಾರನ ಕೈಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾಲ್ಕು ಬಂಡಿ ಹಾಗೂ ಎಂಟು ಎತ್ತುಗಳನ್ನು ಮೆರಾರೀಯರಿಗೆ ಅವರವರ ಸೇವೆಗೆ ತಕ್ಕ ಹಾಗೆ ಕೊಟ್ಟನು. ಇವರು ಮಹಾಯಾಜಕ ಆರೋನನ ಮಗ ಈತಾಮಾರನ ಕೈಕೆಳಗೆ ಸೇವೆ ಮಾಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬಳಿಕ ಮೆರಾರೀಯರ ಕೆಲಸಕ್ಕೆ ಬೇಕಾಗಿದ್ದ ನಾಲ್ಕು ಬಂಡಿಗಳನ್ನೂ ನಾಲ್ಕು ಜೊತೆ ಎತ್ತುಗಳನ್ನೂ ಅವರಿಗೆ ಕೊಟ್ಟನು. ಇವರೆಲ್ಲರು ಮಾಡುವ ಕೆಲಸಕ್ಕೆ ಯಾಜಕನಾದ ಆರೋನನ ಮಗನಾದ ಈತಾಮಾರನು ಮೇಲ್ವಿಚಾರಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯಾಜಕನಾದ ಆರೋನನ ಮಗ ಈತಾಮಾರನ ಕೈಕೆಳಗಿರುವ ನಾಲ್ಕು ಬಂಡಿಗಳನ್ನೂ, ಎಂಟು ಎತ್ತುಗಳನ್ನೂ ಮೆರಾರೀಯ ಪುತ್ರರಿಗೆ ಅವರ ಕೆಲಸಕ್ಕೆ ತಕ್ಕಂತೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:8
3 ತಿಳಿವುಗಳ ಹೋಲಿಕೆ  

ಮತ್ತು ನಿಮ್ಮ ಹೆಂಡತಿ ಮಕ್ಕಳಿಗೋಸ್ಕರ ಐಗುಪ್ತದೇಶದಿಂದ ರಥಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರಕೊಂಡು ಬನ್ನಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು