Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 8:14 - ಕನ್ನಡ ಸತ್ಯವೇದವು J.V. (BSI)

14 ಹೀಗೆ ನೀನು ಲೇವಿಯರನ್ನು ಇಸ್ರಾಯೇಲ್ಯರಿಂದ ಪ್ರತ್ಯೇಕಿಸಿದಾಗ ಅವರು ನನ್ನ ಸೊತ್ತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀಗೆ ನೀನು ಲೇವಿಯರನ್ನು ಇಸ್ರಾಯೇಲರಿಂದ ಪ್ರತ್ಯೇಕಿಸಿದಾಗ ಅವರು ನನ್ನ ಸೊತ್ತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಹೀಗೆ ಲೇವಿಯರನ್ನು ಇಸ್ರಯೇಲರಿಂದ ಪ್ರತ್ಯೇಕಿಸಿದಾಗ ಅವರು ನನ್ನ ಸೊತ್ತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀನು ಲೇವಿಯರನ್ನು ಇತರ ಇಸ್ರೇಲರಿಂದ ಪ್ರತ್ಯೇಕಿಸಬೇಕು. ಲೇವಿಯರು ನನ್ನ ಆಸ್ತಿಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹೀಗೆ ನೀನು ಲೇವಿಯರನ್ನು ಇಸ್ರಾಯೇಲರೊಳಗಿಂದ ಪ್ರತ್ಯೇಕಿಸಬೇಕು, ಆಗ ಲೇವಿಯರು ನನ್ನವರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 8:14
13 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನನಗೆ ಸ್ವಕೀಯ ಜನರಾಗಿರುವರು; ಒಬ್ಬನು ತನ್ನನ್ನು ಸೇವಿಸುವ ಸ್ವಂತ ಮಗನನ್ನು ಕರುಣಿಸುವಂತೆ ನಾನು ಅವರನ್ನು ಕರುಣಿಸುವೆನು.


ಇಗೋ ನಾನು ಇಸ್ರಾಯೇಲ್ಯರೊಳಗಿಂದ ನಿನ್ನ ಕುಲದವರಾದ ಲೇವಿಯರನ್ನು ತೆಗೆದುಕೊಂಡಿದ್ದೇನೆ; ಅವರು ಯೆಹೋವನಿಗೆ ಸಮರ್ಪಿಸಲ್ಪಟ್ಟ ಕಾಣಿಕೆಯಂತೆ ನಿನ್ನ ವಶದಲ್ಲಿಯೇ ಇದ್ದಾರೆ; ಅವರೇ ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಬೇಕು.


ಅವರ ಚೊಚ್ಚಲಾದ ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನೂ ತೆಗೆದುಕೋ. ಲೇವಿಯರೇ ನನ್ನ ಸೊತ್ತಾಗಿರುವರು; ನಾನು ಯೆಹೋವನು.


ಇಂಥವನೇ ನಮಗೆ ಬೇಕಾದ ಮಹಾಯಾಜಕನು. ಈತನು ಪರಿಶುದ್ಧನೂ ನಿರ್ದೋಷಿಯೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನೂ ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ಕರೆದ ದೇವರು


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗುವದಕ್ಕೆ ಕರೆಯಲ್ಪಟ್ಟವನೂ ದೇವರ ಸುವಾರ್ತೆಯನ್ನು ಸಾರುವದಕ್ಕೆ ನೇವಿುಸಲ್ಪಟ್ಟವನೂ ಆಗಿರುವ ಪೌಲನು


ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವದಕ್ಕೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವದಕ್ಕೂ ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವದಕ್ಕೂ ಅವರನ್ನು ನೇವಿುಸಿದನು. ಅವರು ಇಂದಿನವರೆಗೂ ಆ ಕೆಲಸವನ್ನು ನಡಿಸುತ್ತಾರೆ.


ಇಸ್ರಾಯೇಲ್ಯರಲ್ಲಿರುವ ಚೊಚ್ಚಲಾದ ಮನುಷ್ಯರೂ ಪಶುಗಳೂ ಎಲ್ಲಾ ನನ್ನ ಸೊತ್ತಷ್ಟೆ; ಐಗುಪ್ತದೇಶದಲ್ಲಿದ್ದ ಚೊಚ್ಚಲಾದದ್ದನ್ನೆಲ್ಲಾ ನಾನು ಸಂಹರಿಸಿದಾಗ ಇಸ್ರಾಯೇಲ್ಯರ ಚೊಚ್ಚಲಾದದ್ದನ್ನು ನನ್ನ ಸ್ವಂತಕ್ಕಾಗಿ ಪ್ರತಿಷ್ಠಿಸಿಕೊಂಡೆನಲ್ಲಾ.


ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಾಜೀರರ ಹರಕೆಯನ್ನು ಅಂದರೆ ಯೆಹೋವನಿಗೆ ತನ್ನನ್ನು ಪ್ರತಿಷ್ಠಿಸಿಕೊಳ್ಳುವ


ನೀನು ಆರೋನನ ಮತ್ತು ಅವನ ಮಕ್ಕಳ ಮುಂದೆ ಲೇವಿಯರನ್ನು ನಿಲ್ಲಿಸಿ ಅವರನ್ನು ನೈವೇದ್ಯದಂತೆ ಯೆಹೋವನಿಗೆ ಸಮರ್ಪಿಸಬೇಕು.


ನೀನು ಲೇವಿಯರನ್ನು ಆರೋನನಿಗೂ ಅವನ ಮಕ್ಕಳಿಗೂ ಒಪ್ಪಿಸಬೇಕು; ಇಸ್ರಾಯೇಲ್ಯರಲ್ಲಿ ಆರೋನನಿಗೆ ಸಂಪೂರ್ಣವಾಗಿ ವಶಮಾಡಲ್ಪಟ್ಟವರು ಇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು