ಅರಣ್ಯಕಾಂಡ 8:25 - ಕನ್ನಡ ಸತ್ಯವೇದವು J.V. (BSI)25 ಅವರು ಐವತ್ತು ವರುಷದವರಾದನಂತರ ಆ ಮಂಡಲಿಯನ್ನು ಬಿಟ್ಟು ದೇವಸ್ಥಾನದ ಪರಿಚರ್ಯದಿಂದ ಬಿಡುಗಡೆಯಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವರು ಐವತ್ತು ವರ್ಷದವರಾದ ನಂತರ ಆ ಮಂಡಳಿಯನ್ನು ಬಿಟ್ಟು ದೇವಾಲಯದ ಸೇವಾಕಾರ್ಯದಿಂದ ಬಿಡುಗಡೆಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅವರು ಐವತ್ತು ವರ್ಷದವರಾದ ನಂತರ ಆ ಸೇವಾ ಸಂಸ್ಥೆಯನ್ನು ಬಿಟ್ಟು ದೇವಸ್ಥಾನದ ಪರಿಚರ್ಯದಿಂದ ನಿವೃತ್ತರಾಗಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಅವರ ವಯಸ್ಸು ಐವತ್ತು ವರ್ಷವಾದ ನಂತರ ಸೇವೆಯಿಂದ ನಿವೃತ್ತರಾಗಬೇಕು; ಪವಿತ್ರ ಗುಡಾರವನ್ನು ವರ್ಗಾವಣೆ ಮಾಡುವ ಭಾರವಾದ ಕೆಲಸವನ್ನು ಅವರೆಂದಿಗೂ ಮಾಡಕೂಡದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆದರೆ ಐವತ್ತು ವರ್ಷದವರಾದ ನಂತರ ಸೇವೆಯನ್ನು ಬಿಟ್ಟು ನಿವೃತ್ತರಾಗಬೇಕು ಮತ್ತು ತದನಂತರ ಕೆಲಸಮಾಡಬಾರದು. ಅಧ್ಯಾಯವನ್ನು ನೋಡಿ |