Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 8:5 - ಕನ್ನಡ ಸತ್ಯವೇದವು J.V. (BSI)

5 ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 8:5
4 ತಿಳಿವುಗಳ ಹೋಲಿಕೆ  

ಆ ದೀಪಸ್ತಂಭವು ಅದರ ಬುಡವೂ ಪುಷ್ಪಾಲಂಕಾರಗಳೂ ಚಿನ್ನದ ನಕಾಸಿ ಕೆಲಸದಿಂದ ಮಾಡಲ್ಪಟ್ಟಿತ್ತು. ಯೆಹೋವನು ತೋರಿಸಿದ ಮಾದರಿಯಂತೆ ಮೋಶೆ ಅದನ್ನು ಮಾಡಿಸಿದ್ದನು.


ನೀನು ಇಸ್ರಾಯೇಲ್ಯರಿಂದ ಲೇವಿಯರನ್ನು ಪ್ರತ್ಯೇಕಿಸಿ ಶುದ್ಧೀಕರಿಸಬೇಕು.


ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವದಕ್ಕೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವದಕ್ಕೂ ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವದಕ್ಕೂ ಅವರನ್ನು ನೇವಿುಸಿದನು. ಅವರು ಇಂದಿನವರೆಗೂ ಆ ಕೆಲಸವನ್ನು ನಡಿಸುತ್ತಾರೆ.


ಅವರ ಸಹೋದರರಾದ ಇತರ ಲೇವಿಯರು ದೇವಾಲಯವಾಗಿರುವ ಮಂದಿರದ ಸೇವೆಗಾಗಿ ನೇವಿುಸಲ್ಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು