ಅರಣ್ಯಕಾಂಡ 8:6 - ಕನ್ನಡ ಸತ್ಯವೇದವು J.V. (BSI)6 ನೀನು ಇಸ್ರಾಯೇಲ್ಯರಿಂದ ಲೇವಿಯರನ್ನು ಪ್ರತ್ಯೇಕಿಸಿ ಶುದ್ಧೀಕರಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ನೀನು ಇಸ್ರಾಯೇಲರಿಂದ ಲೇವಿಯರನ್ನು ಪ್ರತ್ಯೇಕಿಸಿ ಶುದ್ಧೀಕರಿಸಿಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ನೀನು ಲೇವಿಯರನ್ನು ಇಸ್ರಯೇಲರಿಂದ ಪ್ರತ್ಯೇಕಿಸಿ ಶುದ್ಧೀಕರಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಇಸ್ರೇಲರಿಂದ ಲೇವಿಯರನ್ನು ಪ್ರತ್ಯೇಕಿಸಿ ಶುದ್ಧೀಕರಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ಲೇವಿಯರನ್ನು ಇಸ್ರಾಯೇಲರೊಳಗಿಂದ ತೆಗೆದುಕೊಂಡು ಅವರನ್ನು ಪ್ರತ್ಯೇಕಿಸಿ ಶುದ್ಧಮಾಡು. ಅಧ್ಯಾಯವನ್ನು ನೋಡಿ |