ಅರಣ್ಯಕಾಂಡ 9:17 - ಕನ್ನಡ ಸತ್ಯವೇದವು J.V. (BSI)17 ಆ ಮೇಘವು ಗುಡಾರದಿಂದ ಮೇಲಕ್ಕೆ ಎದ್ದಾಗ ಇಸ್ರಾಯೇಲ್ಯರು ಮುಂದಕ್ಕೆ ಪ್ರಯಾಣಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆ ಮೇಘವು ಗುಡಾರದಿಂದ ಮೇಲಕ್ಕೆ ಎದ್ದಾಗ ಇಸ್ರಾಯೇಲರು ಮುಂದಕ್ಕೆ ಪ್ರಯಾಣಮಾಡುತ್ತಿದ್ದರು. ಆ ಮೇಘವು ಎಲ್ಲಿ ನಿಲ್ಲುವುದೋ ಅಲ್ಲಿ ಇಸ್ರಾಯೇಲರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅದು ಗುಡಾರದಿಂದ ಮೇಲಕ್ಕೆ ಎದ್ದಾಗ ಇಸ್ರಯೇಲರು ಮುಂದಕ್ಕೆ ಪ್ರಯಾಣ ಮಾಡುತ್ತಿದ್ದರು. ಆ ಮೇಘ ಎಲ್ಲಿ ನಿಲ್ಲುತ್ತಿತ್ತೋ ಅಲ್ಲೇ ಇಸ್ರಯೇಲರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆ ಮೇಘವು ಪವಿತ್ರ ಗುಡಾರದಿಂದ ಮೇಲಕ್ಕೆ ಎದ್ದಾಗಲೆಲ್ಲಾ ಇಸ್ರೇಲರು ಮುಂದಕ್ಕೆ ಪ್ರಯಾಣಮಾಡುವರು. ಆ ಮೇಘವು ನಿಂತಲ್ಲೆಲ್ಲಾ ಇಸ್ರೇಲರು ಪಾಳೆಯ ಮಾಡಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆ ಮೇಘವು ಗುಡಾರದ ಮೇಲಿನಿಂದ ಹೋದಾಗ, ಇಸ್ರಾಯೇಲರು ಪ್ರಯಾಣ ಮಾಡುತ್ತಿದ್ದರು, ಮೇಘವು ನೆಲಸಿದ ಸ್ಥಳದಲ್ಲಿ ಇಸ್ರಾಯೇಲರು ತಮ್ಮ ಗುಡಾರಗಳನ್ನು ಹಾಕಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿ |