Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 9:19 - ಕನ್ನಡ ಸತ್ಯವೇದವು J.V. (BSI)

19 ಆ ಮೇಘವು ಬಹುದಿನದವರೆಗೂ ದೇವದರ್ಶನದ ಗುಡಾರದ ಮೇಲೆ ಇರುವ ಸಂದರ್ಭದಲ್ಲಿ ಇಸ್ರಾಯೇಲ್ಯರು ಯೆಹೋವನ ಸೂಚನೆಯನ್ನು ಅನುಸರಿಸಿ ಪ್ರಯಾಣ ಮಾಡದೆ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆ ಮೇಘವು ಬಹುದಿನದವರೆಗೂ ದೇವದರ್ಶನದ ಗುಡಾರದ ಮೇಲೆ ಇರುವಾಗ ಇಸ್ರಾಯೇಲರು ಯೆಹೋವನ ಸೂಚನೆಯನ್ನು ಅನುಸರಿಸಿ ಪ್ರಯಾಣ ಮಾಡದೆ ಇರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅದು ಬಹುದಿನದವರೆಗೂ ದೇವದರ್ಶನದ ಗುಡಾರದ ಮೇಲೆ ಇರುತ್ತಿದ್ದ ಸಂದರ್ಭದಲ್ಲಿ ಇಸ್ರಯೇಲರು ಸರ್ವೇಶ್ವರನ ಸೂಚನೆಯನ್ನು ಅನುಸರಿಸಿ ಪ್ರಯಾಣಮಾಡದೆ ಇರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಕೆಲವು ಬಾರಿ ಆ ಮೇಘವು ಬಹುದಿನಗಳವರೆಗೂ ಪವಿತ್ರಗುಡಾರದ ಮೇಲೆ ಇರುವ ಸಂದರ್ಭದಲ್ಲಿ ಇಸ್ರೇಲರು ಯೆಹೋವನಿಗೆ ವಿಧೇಯರಾಗಿ ಮುಂದಕ್ಕೆ ಪ್ರಯಾಣಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಮೇಘವು ದೇವದರ್ಶನದ ಗುಡಾರದ ಮೇಲೆ ಅನೇಕ ದಿವಸಗಳು ತಡಮಾಡಿದಾಗ, ಇಸ್ರಾಯೇಲರು ಯೆಹೋವ ದೇವರ ಅಪ್ಪಣೆಯನ್ನು ಅನುಸರಿಸಿ ಪ್ರಯಾಣ ಮಾಡದೆ ಇರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 9:19
7 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನೀನು ನನ್ನ ಮಾರ್ಗಗಳಲ್ಲಿ ನಡೆದು ನಾನು ನಿನಗೆ ವಹಿಸಿದ ಪಾರುಪತ್ಯವನ್ನು ನೆರವೇರಿಸಿದರೆ ನನ್ನ ಆಲಯದ ಮುಖ್ಯಾಧಿಕಾರಿಯಾಗಿ ನನ್ನ ಪ್ರಾಕಾರಗಳನ್ನು ನೋಡಿಕೊಳ್ಳುವಿ; ಈ ಸನ್ನಿಧಾನದೂತರ ನಡುವೆ ಪ್ರವೇಶಿಸುವ ಹಕ್ಕನ್ನು ನಿನಗೆ ಕೊಡುವೆನು.


ಅವರು ದೇವದರ್ಶನದ ಗುಡಾರದ ಸಾಮಾನುಗಳನ್ನು ಕಾಯಬೇಕು; ಇಸ್ರಾಯೇಲ್ಯರಿಗೋಸ್ಕರ ದೇವಸ್ಥಾನದ ಪರಿಚರ್ಯವನ್ನು ನಡಿಸಬೇಕು.


ಆ ಮೇಘವು ಬಿಡದೆ ಇರುವಾಗ ಅದು ಬಿಡುವ ತನಕ ಪ್ರಯಾಣಮಾಡದೆ ಇರುವರು.


ಆದದರಿಂದ ನೀವು ಯೆಹೋವನ ಆಜ್ಞೆಯ ಮೇರೆಗೆ ಏಳು ದಿನವೂ ಹಗಲಿರುಳು ದೇವದರ್ಶನದ ಗುಡಾರದ ಬಾಗಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ; ಹೀಗೆಯೇ ನನಗೆ ಅಪ್ಪಣೆಯಾಯಿತು.


ಆ ಮೇಘವು ಎಲ್ಲಿ ನಿಲ್ಲುವದೋ ಅಲ್ಲಿ ಇಸ್ರಾಯೇಲ್ಯರು ತಮ್ಮ ಡೇರೆಗಳನ್ನು ಹಾಕಿಕೊಳ್ಳುವರು. ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರಾಯೇಲ್ಯರು ಪ್ರಯಾಣಮಾಡುವರು; ಯೆಹೋವನ ಅಪ್ಪಣೆಯನ್ನು ಹೊಂದಿ ಅವರು ತಮ್ಮ ಡೇರೆಗಳನ್ನು ಹಾಕಿಕೊಳ್ಳುವರು. ಆ ಮೇಘವು ದೇವದರ್ಶನದ ಗುಡಾರದ ಮೇಲಿರುವ ತನಕ ಅವರು ಇದ್ದ ಸ್ಥಳದಲ್ಲೇ ಇರುವರು.


ಒಂದೊಂದು ವೇಳೆಯಲ್ಲಿ ಮೇಘವು ಕೆಲವು ದಿವಸ ಮಾತ್ರ ಗುಡಾರದ ಮೇಲೆ ನಿಂತಿರುವದು. ಯೆಹೋವನ ಆಜ್ಞಾನುಸಾರವಾಗಿ ಅವರು ಇಳುಕೊಳ್ಳುತ್ತಿದ್ದರು, ಯೆಹೋವನ ಆಜ್ಞಾನುಸಾರವಾಗಿ ತಮ್ಮ ಡೇರೆಗಳನ್ನು ಕಿತ್ತುಕೊಂಡು ಹೊರಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು