ಅರಣ್ಯಕಾಂಡ 9:6 - ಕನ್ನಡ ಸತ್ಯವೇದವು J.V. (BSI)6 ಆದರೆ ಕೆಲವು ಜನರು ಮನುಷ್ಯ ಶವ ಸೋಂಕಿದದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾರದೆ ಮೋಶೆ ಆರೋನರ ಬಳಿಗೆ ಬಂದು ಮೋಶೆಗೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದರೆ ಕೆಲವು ಜನರಿಗೆ ಮನುಷ್ಯನ ಶವಸೋಂಕು ಇದ್ದುದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗದೆ ಮೋಶೆ ಮತ್ತು ಆರೋನರ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದರೆ ಕೆಲವರು ನರಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿದ್ದರು. ಆದ್ದರಿಂದ ಪಾಸ್ಕಹಬ್ಬವನ್ನು ನಿಯಮಿತ ದಿನದಂದು ಆಚರಿಸಲಾಗಲಿಲ್ಲ. ಅವರು ಮೋಶೆ - ಆರೋನರ ಬಳಿಗೆ ಬಂದು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದರೆ ಕೆಲವು ಜನರು ಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗಲಿಲ್ಲ. ಆದ್ದರಿಂದ ಅವರು ಆ ದಿನ ಮೋಶೆ ಆರೋನರ ಬಳಿಗೆ ಬಂದು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ಕೆಲವು ಜನರು ಮನುಷ್ಯನ ಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿ ಆ ದಿವಸದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗಲಿಲ್ಲ ಅದಕ್ಕೆ ಅದೇ ದಿನ ಅವರು ಮೋಶೆ ಮತ್ತು ಆರೋನರ ಬಳಿಗೆ ಬಂದು ಅಧ್ಯಾಯವನ್ನು ನೋಡಿ |