ಅರಣ್ಯಕಾಂಡ 9:8 - ಕನ್ನಡ ಸತ್ಯವೇದವು J.V. (BSI)8 ಸ್ವಲ್ಪ ಕಾದು ಕೊಂಡಿರ್ರಿ; ನಿಮ್ಮ ವಿಷಯದಲ್ಲಿ ಯೆಹೋವನು ಏನು ಅಪ್ಪಣೆಮಾಡುವನೋ ನಾನು ವಿಚಾರಿಸುತ್ತೇನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅದಕ್ಕೆ ಮೋಶೆ ಅವರಿಗೆ, “ಸ್ವಲ್ಪ ಕಾದುಕೊಂಡಿರಿ. ನಿಮ್ಮ ವಿಷಯದಲ್ಲಿ ಯೆಹೋವನು ಏನು ಅಪ್ಪಣೆಮಾಡುವನೋ ನಾನು ವಿಚಾರಿಸುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವರಿಗೆ ಮೋಶೆ, “ಸ್ವಲ್ಪ ತಾಳಿ, ಸರ್ವೇಶ್ವರ ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುತ್ತಾರೋ ಎಂದು ವಿಚಾರಿಸುತ್ತೇನೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಮೋಶೆಯು ಅವರಿಗೆ, “ಇಲ್ಲೇ ಇರಿ. ಇದರ ವಿಷಯದಲ್ಲಿ ಯೆಹೋವನು ಏನು ಹೇಳುತ್ತಾನೆಂದು ನಾನು ಆತನನ್ನು ವಿಚಾರಿಸುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಮೋಶೆ ಅವರಿಗೆ, “ಸ್ವಲ್ಪ ಕಾಯಿರಿ, ಯೆಹೋವ ದೇವರು ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುತ್ತಾರೋ ನಾನು ಕೇಳುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿ |