ಆದಿಕಾಂಡ 1:15 - ಕನ್ನಡ ಸತ್ಯವೇದವು J.V. (BSI)15 ಮತ್ತು ಭೂವಿುಯ ಮೇಲೆ ಬೆಳಕುಕೊಡುವದಕ್ಕೆ ಅವು ಆಕಾಶಮಂಡಲದಲ್ಲಿ ದೀಪಗಳಂತಿರಲಿ ಅಂದನು; ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಭೂಮಿಯ ಮೇಲೆ ಬೆಳಕು ಕೊಡುವುದಕ್ಕೆ ಅವು ಆಕಾಶಮಂಡಲದಲ್ಲಿ ದೀಪಗಳಂತಿರಲಿ” ಅಂದನು. ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಭೂಮಿಗೆ ಬೆಳಕನ್ನೀಯಲು, ಆಕಾಶ ದೀಪಗಳು ಉಂಟಾಗಲಿ,” ಎಂದರು. ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಈ ಬೆಳಕುಗಳು ಆಕಾಶದಲ್ಲಿದ್ದು ಭೂಮಿಯ ಮೇಲೆ ಬೆಳಕನ್ನು ಪ್ರಕಾಶಿಸಲಿ” ಅಂದನು. ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವು ಭೂಮಿಗೆ ಬೆಳಕನ್ನು ಕೊಡುವುದಕ್ಕೆ ಆಕಾಶಮಂಡಲದಲ್ಲಿ ದೀಪಗಳಂತಿರಲಿ,” ಎಂದರು. ಅದು ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿ |