ಆದಿಕಾಂಡ 1:9 - ಕನ್ನಡ ಸತ್ಯವೇದವು J.V. (BSI)9 ಅನಂತರ ದೇವರು - ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಕೂಡಿಕೊಳ್ಳಲಿ, ಒಣನೆಲವು ಕಾಣಿಸಲಿ ಅಂದನು; ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲ ಒಂದೇ ಸ್ಥಳದಲ್ಲಿ ಕೂಡಿಕೊಳ್ಳಲಿ; ಒಣನೆಲವು ಕಾಣಿಸಿಕೊಳ್ಳಲಿ,” ಎಂದರು. ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಬಳಿಕ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಟ್ಟಿಗೆ ಸೇರಿಕೊಂಡು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ದೇವರು, “ಆಕಾಶದ ಕೆಳಗಿರುವ ನೀರು ಒಂದೇ ಸ್ಥಳದಲ್ಲಿ ಕೂಡಿಕೊಳ್ಳಲಿ, ಒಣ ನೆಲವು ಕಾಣಿಸಲಿ,” ಎಂದರು. ಅದು ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿ |