Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 10:23 - ಕನ್ನಡ ಸತ್ಯವೇದವು J.V. (BSI)

23 ಅರಾಮ್ ಸಂತಾನದವರು - ಊಸ್, ಹೂಲ್, ಗೆತೆರ್, ಮಷ್ ಎಂಬವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅರಾಮ್ ಸಂತಾನದವರು - ಊಸ್, ಹೂಲ್, ಗೆತೆರ್, ಮಷ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆರಾಮ್ ಸಂತಾನದವರು - ಊಸ್, ಹೂಲ್, ಗೆತೆರ್ ಮತ್ತು ಮಷ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅರಾಮನ ಗಂಡುಮಕ್ಕಳು: ಊಸ್, ಹೂಲ್, ಗೆತೆರ್ ಮತ್ತು ಮಷ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅರಾಮನ ಪುತ್ರರು: ಊಚ್, ಹೂಲ್, ಗೆತೆರ್ ಮತ್ತು ಮೆಷೆಕ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 10:23
3 ತಿಳಿವುಗಳ ಹೋಲಿಕೆ  

ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದನು.


ಅವನ ಎಲ್ಲಾ ಜನರು, ಬಗೆಬಗೆಯ ಎಲ್ಲಾ ವಿದೇಶೀಯರು, ಊಚ್ ದೇಶದ ಎಲ್ಲಾ ಅರಸರು, ಫಿಲಿಷ್ಟಿಯ ದೇಶದ ಎಲ್ಲಾ ಅರಸರು, ಅಷ್ಕೆಲೋನ್,


ಶೇಮನ ಸಂತಾನದವರು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್ ಎಂಬವರು. [ಅರಾಮ್ ಸಂತಾನದವರು] - ಊಚ್, ಹೂಲ್, ಗೆತೆರ್, ಮೆಷೆಕ್ ಎಂಬವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು