ಆದಿಕಾಂಡ 10:32 - ಕನ್ನಡ ಸತ್ಯವೇದವು J.V. (BSI)32 ಸಂತತಿ ಜನಾಂಗಗಳ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದನಂತರ ಭೂವಿುಯ ಮೇಲೆ ಹರಡಿಕೊಂಡ ಜನಾಂಗಗಳವರು ಇವರೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಜನಾಂಗಗಳ ಸಂತತಿಯ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದ ನಂತರ ಭೂಮಿಯ ಮೇಲೆ ಹರಡಿಕೊಂಡ ಜನಾಂಗಗಳು ಇವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಸಂತತಿ - ಜನಾಂಗಗಳ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದ ನಂತರ ಭೂಮಿಯ ಮೇಲೆ ಹರಡಿಕೊಂಡ ಜನಾಂಗಗಳು ಇವರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ನೋಹನ ಗಂಡುಮಕ್ಕಳಿಂದ ಉಂಟಾದ ವಂಶಗಳವರ ಪಟ್ಟಿಯಿದು. ಅವರು ತಮ್ಮ ಜನಾಂಗಗಳಿಗನುಸಾರವಾಗಿ ಹರಡಿಕೊಂಡಿದ್ದರು. ಜಲಪ್ರಳಯದ ನಂತರ ಭೂಮಿಯಲ್ಲೆಲ್ಲಾ ಹರಡಿಕೊಂಡವರು ಈ ವಂಶಗಳವರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರವಾಗಿ ನೋಹನ ಪುತ್ರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ಹರಡಿಕೊಂಡವು. ಅಧ್ಯಾಯವನ್ನು ನೋಡಿ |