ಆದಿಕಾಂಡ 11:23 - ಕನ್ನಡ ಸತ್ಯವೇದವು J.V. (BSI)23 ಅವನು ನಾಹೋರನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರು ವರುಷ ಬದುಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಸೆರೂಗನು ನಾಹೋರನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರು ವರ್ಷ ಬದುಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅನಂತರ ಸೆರೂಗನು ಗಂಡುಹೆಣ್ಣು ಮಕ್ಕಳನ್ನು ಪಡೆದು 200 ವರ್ಷ ಬದುಕಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಾಹೋರನು ಹುಟ್ಟಿದ ಮೇಲೆ, ಸೆರೂಗನು 200 ವರ್ಷ ಬದುಕಿದ್ದನು. ಆ ಕಾಲದಲ್ಲಿ ಅವನು ಬೇರೆ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಸೆರೂಗನಿಂದ ನಾಹೋರನು ಹುಟ್ಟಿದ ಮೇಲೆ, ಸೆರೂಗನು ಇನ್ನೂರು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು. ಅಧ್ಯಾಯವನ್ನು ನೋಡಿ |