ಆದಿಕಾಂಡ 11:27 - ಕನ್ನಡ ಸತ್ಯವೇದವು J.V. (BSI)27 ತೆರಹನ ವಂಶದವರ ಚರಿತ್ರೆ. ತೆರಹನು ಅಬ್ರಾಮ ನಾಹೋರ ಹಾರಾನರನ್ನು ಪಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ತೆರಹನ ವಂಶದವರ ಚರಿತ್ರೆಯು: ತೆರಹನು ಅಬ್ರಾಮ, ನಾಹೋರ್, ಹಾರಾನ್ ಎಂಬುವರನ್ನು ಪಡೆದನು. ಹಾರಾನನು ಲೋಟನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ತೆರಹನ ವಂಶವೃಕ್ಷ: ತೆರಹನಿಗೆ ಅಬ್ರಾಮ, ನಾಹೋರ, ಹಾರಾನ ಇವರು ಹುಟ್ಟಿದರು. ಹಾರಾನನಿಗೆ ಲೋಟನು ಹುಟ್ಟಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಇದು ತೆರಹನ ಕುಟುಂಬ ಚರಿತ್ರೆ. ತೆರಹನು ಅಬ್ರಾಮ, ನಾಹೋರ ಮತ್ತು ಹಾರಾನ ಎಂಬವರ ತಂದೆ. ಹಾರಾನನು ಲೋಟನ ತಂದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ತೆರಹನ ವಂಶಾವಳಿ: ತೆರಹನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು. ಹಾರಾನನಿಂದ ಲೋಟನು ಹುಟ್ಟಿದನು. ಅಧ್ಯಾಯವನ್ನು ನೋಡಿ |