ಆದಿಕಾಂಡ 12:11 - ಕನ್ನಡ ಸತ್ಯವೇದವು J.V. (BSI)11 ಅವನು ಐಗುಪ್ತದೇಶದ ಹತ್ತಿರಕ್ಕೆ ಬಂದಾಗ, ತನ್ನ ಹೆಂಡತಿಯಾದ ಸಾರಯಳಿಗೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವನು ಐಗುಪ್ತ ದೇಶದ ಹತ್ತಿರಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ, “ಕೇಳು, ನೀನು ಸುಂದರಿ ಎಂದು ನಾನು ಬಲ್ಲೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಈಜಿಪ್ಟನ್ನು ಪ್ರವೇಶಿಸುವುದಕ್ಕೆ ಮುಂಚೆಯೆ ತನ್ನ ಹೆಂಡತಿ ಸಾರಯಳಿಗೆ, “ನೀನು ಬಲು ಚೆಲುವಾದ ಹೆಣ್ಣು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ತನ್ನ ಹೆಂಡತಿ ಸಾರಯಳು ರೂಪವತಿಯಾಗಿರುವುದು ಅಬ್ರಾಮನಿಗೆ ತಿಳಿದಿತ್ತು. ಆದ್ದರಿಂದ ಈಜಿಪ್ಟಿಗೆ ಹೋಗುವ ಮೊದಲೇ, ಅಬ್ರಾಮನು ಸಾರಯಳಿಗೆ, “ನೀನು ರೂಪವತಿಯೆಂದು ನನಗೆ ಗೊತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವನು ಈಜಿಪ್ಟನ್ನು ಸಮೀಪಿಸುತ್ತಿದ್ದಾಗ, ತನ್ನ ಹೆಂಡತಿ ಸಾರಯಳಿಗೆ, “ನೀನು ನೋಡುವುದಕ್ಕೆ ರೂಪವತಿಯೆಂದು ನನಗೆ ತಿಳಿದಿದೆ. ಅಧ್ಯಾಯವನ್ನು ನೋಡಿ |