ಆದಿಕಾಂಡ 12:9 - ಕನ್ನಡ ಸತ್ಯವೇದವು J.V. (BSI)9 ತರುವಾಯ ಅಬ್ರಾಮನು ಅಲ್ಲಿಂದ ಹೊರಟು ಕಾನಾನ್‍ದೇಶದ ದಕ್ಷಿಣಸೀಮೆಗೆ ಮುಂದೆ ಮುಂದೆ ಹೋಗುತ್ತಾ ಇದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ತರುವಾಯ ಅಬ್ರಾಮನು ಅಲ್ಲಿಂದ ಹೊರಟು ಕಾನಾನ್ ದೇಶದ ದಕ್ಷಿಣ ಸೀಮೆಗೆ ಪ್ರಯಾಣ ಮಾಡುತ್ತಾ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ತರುವಾಯ ಅಲ್ಲಿಂದ ಮುಂದ ಮುಂದಕ್ಕೆ ಸಾಗುತ್ತಾ ಕಾನಾನ್ ನಾಡಿನ ದಕ್ಷಿಣ ಪ್ರಾಂತ್ಯಕ್ಕೆ ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ತರುವಾಯ ಅವನು ಮತ್ತೆ ಪ್ರಯಾಣವನ್ನು ಮುಂದುವರಿಸಿ ನೆಗೆವ್ ಸ್ಥಳದ ಕಡೆಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅಬ್ರಾಮನು ಪ್ರಯಾಣಮಾಡಿ, ನೆಗೆವ ಕಡೆಗೆ ಹೊರಟನು. ಅಧ್ಯಾಯವನ್ನು ನೋಡಿ |
ಈಗ ಹಿಂದಿರುಗಿ ಅಮೋರಿಯರು ಇರುವ ಬೆಟ್ಟದ ಸೀಮೆಗೂ ಅದಕ್ಕೆ ಸೇರಿದ ಪ್ರದೇಶವೆಲ್ಲಕ್ಕೂ ಪ್ರಯಾಣಮಾಡಿರಿ. ಅವು ಯಾವವಂದರೆ - ತಗ್ಗಾದ ಪ್ರದೇಶ, ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ದಕ್ಷಿಣಸೀಮೆ, ಸಮುದ್ರತೀರ ಎಂಬ ನಾಡುಗಳನ್ನು ಒಳಗೊಂಡಿರುವ ಕಾನಾನ್ಯರ ದೇಶ, ಲೆಬನೋನ್ ಪರ್ವತ ಮತ್ತು ಯೂಫ್ರೇಟೀಸ್ ಎಂಬ ಮಹಾನದಿಯವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶ ಇವುಗಳೇ.