ಆದಿಕಾಂಡ 13:12 - ಕನ್ನಡ ಸತ್ಯವೇದವು J.V. (BSI)12 ಅಬ್ರಾಮನು ಕಾನಾನ್‍ದೇಶದಲ್ಲಿ ವಾಸಮಾಡಿದನು; ಲೋಟನು ಯೊರ್ದನ್ ಹೊಳೆಯ ಸುತ್ತಣ ಊರುಗಳಲ್ಲಿ ಗುಡಾರ ಹಾಕಿಸಿ ವಸತಿ ಮಾಡುತ್ತಾ ಸೊದೋವಿುಗೆ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹೀಗೆ ಅವರಿಬ್ಬರೂ ಪ್ರತ್ಯೇಕವಾದರು. ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನು ಯೊರ್ದನ್ ಹೊಳೆಯ ಸುತ್ತಣ ಊರುಗಳಲ್ಲಿ ವಾಸ ಮಾಡುತ್ತಾ ಸೊದೋಮಿನ ಸಮೀಪದಲ್ಲಿ ಗುಡಾರ ಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅಬ್ರಾಮನು ಕಾನಾನ್ ನಾಡಿನಲ್ಲೇ ವಾಸಮಾಡಿದನು. ಲೋಟನು ಜೋರ್ಡನ್ ನದಿಯ ಸುತ್ತಣ ಊರುಗಳಲ್ಲಿ ವಾಸಮಾಡುತ್ತಾ ಸೋದೋಮ್‍ಗೆ ಸಮೀಪದಲ್ಲಿ ಗುಡಾರಹಾಕಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅಬ್ರಾಮನು ಕಾನಾನ್ ಪ್ರದೇಶದಲ್ಲಿ ಉಳಿದುಕೊಂಡನು. ಲೋಟನು ಕಣಿವೆಯಲ್ಲಿದ್ದ ಪಟ್ಟಣಗಳ ಮಧ್ಯದಲ್ಲಿ ವಾಸಿಸಿದನು; ದಕ್ಷಿಣದಲ್ಲಿದ್ದ ಸೊದೋಮಿನವರೆಗೂ ಗುಡಾರಗಳನ್ನು ಹಾಕಿಕೊಂಡು ಪಾಳೆಯಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನಾದರೋ ಸಮತಟ್ಟಾದ ಊರುಗಳಲ್ಲಿ ವಾಸಿಸುತ್ತಾ ಸೊದೋಮಿನ ಬಳಿ ತನ್ನ ಗುಡಾರವನ್ನು ಹಾಕಿದನು. ಅಧ್ಯಾಯವನ್ನು ನೋಡಿ |