ಆದಿಕಾಂಡ 14:15 - ಕನ್ನಡ ಸತ್ಯವೇದವು J.V. (BSI)15 ಆಗ ಅವನು ರಾತ್ರಿ ವೇಳೆಯಲ್ಲಿ ತನ್ನ ದಂಡನ್ನು ಎರಡು ಭಾಗ ಮಾಡಿ ತನ್ನ ಭಟರೊಡನೆ ಅವರ ಮೇಲೆ ಬಿದ್ದು ಹೊಡೆದು ದಮಸ್ಕಪಟ್ಟಣದ ಉತ್ತರ ಕಡೆಯಲ್ಲಿರುವ ಹೋಬಾ ಊರಿನ ತನಕ ಹಿಂದಟ್ಟಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವನು ರಾತ್ರಿ ವೇಳೆಯಲ್ಲಿ ತನ್ನ ದಂಡನ್ನು ಎರಡು ಭಾಗಮಾಡಿ ತನ್ನ ಭಟರೊಡನೆ ಅವರ ಮೇಲೆ ಬಿದ್ದು, ಹೊಡೆದು, ದಮಸ್ಕ ಪಟ್ಟಣದ ಉತ್ತರಕಡೆಯಲ್ಲಿರುವ ಹೋಬಾ ಊರಿನ ತನಕ ಅವರನ್ನು ಹಿಂದಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅಲ್ಲಿ ತನ್ನ ದಂಡನ್ನು ಇಬ್ಭಾಗವಾಗಿ ವಿಂಗಡಿಸಿ ರಾತ್ರಿವೇಳೆಯಲ್ಲಿ ಶತ್ರುಗಳ ಮೇಲೆ ಬಿದ್ದು ಸೋಲಿಸಿದನು. ಅಲ್ಲದೆ ದಮಸ್ಕಸ್ ಪಟ್ಟಣದ ಉತ್ತರಕ್ಕಿರುವ ಹೋಬಾ ಊರಿನತನಕ ಹಿಂದಟ್ಟಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆ ರಾತ್ರಿ ಅವನು ಮತ್ತು ಅವನ ಸೇವಕರು ಹಠಾತ್ತನೆ ಶತ್ರುಗಳನ್ನು ಎದುರಿಸಿ ಸೋಲಿಸಿದರು; ದಮಸ್ಕಕ್ಕೆ ಉತ್ತರದಲ್ಲಿರುವ ಹೋಬಾದವರೆಗೂ ಹಿಂದಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅಬ್ರಾಮನು ರಾತ್ರಿಯಲ್ಲಿ ಅವರಿಗೆ ವಿರೋಧವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ, ಅವರನ್ನು ಹೊಡೆದು, ದಮಸ್ಕದ ಉತ್ತರದಲ್ಲಿ ಹೋಬಾದವರೆಗೆ ಅವರನ್ನು ಸೋಲಿಸಿದನು. ಅಧ್ಯಾಯವನ್ನು ನೋಡಿ |