Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:24 - ಕನ್ನಡ ಸತ್ಯವೇದವು J.V. (BSI)

24 ಆಳುಗಳು ತಿಂದದ್ದು ಹೊರತು ನನ್ನ ಜೊತೆಯವರಾದ ಆನೇರ ಎಷ್ಕೋಲ ಮಮ್ರೆಯರಿಗೆ ಬರತಕ್ಕ ಪಾಲು ಮಾತ್ರ ಇರಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಳುಗಳು ತಿಂದದ್ದು ಹೊರತು ನನ್ನ ಜೊತೆಯವರಾದ ಆನೇರ ಎಷ್ಕೋಲ ಮಮ್ರೆಯರಿಗೆ ಬರತಕ್ಕ ಪಾಲು ಮಾತ್ರ ಅವರಿಗೆ ಇರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನನಗೆ ಏನೂ ಬೇಡ. ಆಳುಗಳು ತಿಂದದ್ದು ಸಾಕು. ನನ್ನ ಜೊತೆಗರರಾದ ಅನೇರ, ಎಷ್ಕೋಲ ಮತ್ತು ಮಮ್ರೆ ಅವರಿಗೆ ಬರತಕ್ಕ ಪಾಲು ಮಾತ್ರ ಅವರಿಗೆ ಸೇರಲಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನನ್ನ ಯೌವನಸ್ಥರು ತಿಂದ ಆಹಾರದ ಹೊರತು ಬೇರೆ ಯಾವುದನ್ನೂ ನಾನು ಸ್ವೀಕರಿಸುವುದಿಲ್ಲ. ಆದರೆ ಬೇರೆ ಜನರಿಗೆ ಅವರ ಪಾಲನ್ನು ಕೊಡು. ನಾವು ಯುದ್ಧದಲ್ಲಿ ಗೆದ್ದುತಂದ ವಸ್ತುಗಳನ್ನು ತೆಗೆದುಕೊ; ಆನೇರ್, ಎಷ್ಕೋಲ ಮತ್ತು ಮಮ್ರೆಯರಿಗೆ ಅವರ ಪಾಲನ್ನು ಕೊಡು. ಈ ಜನರು ಯುದ್ಧದಲ್ಲಿ ನನಗೆ ಸಹಾಯ ಮಾಡಿದರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನನ್ನ ಆಳುಗಳು ಊಟಮಾಡಿದ್ದು ಸಾಕು. ನನ್ನ ಸಂಗಡ ಬಂದ ಆನೇರ, ಎಷ್ಕೋಲ್ ಮತ್ತು ಮಮ್ರೆ ಎಂಬ ಈ ಜನರ ಪಾಲನ್ನು ಬಿಟ್ಟು ನಾನು ಏನನ್ನೂ ತೆಗೆದುಕೊಳ್ಳುವುದಿಲ್ಲ. ಇವರು ತಮ್ಮ ಪಾಲನ್ನು ತೆಗೆದುಕೊಳ್ಳಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:24
7 ತಿಳಿವುಗಳ ಹೋಲಿಕೆ  

ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಇದೇ ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ.


ಉಪಕಾರಮಾಡುವದಕ್ಕೆ ನಿನ್ನ ಕೈಲಾದಾಗ ಹೊಂದತಕ್ಕವರಿಗೆ ಅದನ್ನು ತಪ್ಪಿಸಬೇಡ.


ತಪ್ಪಿಸಿಕೊಂಡವನೊಬ್ಬನು ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಇದನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನು ಎಷ್ಕೋಲ ಆನೇರರಿಗೆ ಸಹೋದರನು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು.


ಕಣತುಳಿಯುವ ಎತ್ತಿನ ಬಾಯಿ ಕಟ್ಟಬಾರದೆಂತಲೂ ಆಳು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆಂತಲೂ ಶಾಸ್ತ್ರದಲ್ಲಿ ಹೇಳಿದೆಯಲ್ಲಾ.


ಅವರಲ್ಲಿದ್ದ ಶೂರರೆಲ್ಲರೂ ಹೊರಟುಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಯಾಬೇಷಿಗೆ ತೆಗೆದುಕೊಂಡು ಬಂದು ಅವರ ಎಲುಬುಗಳನ್ನು ಅಲ್ಲಿದ್ದ ಏಲಾವೃಕ್ಷದ ಕೆಳಗೆ ಸಮಾಧಿಮಾಡಿ ಏಳು ದಿವಸ ಉಪವಾಸಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು